nammatumakuru

    Subscribe to Updates

    Get the latest creative news from FooBar about art, design and business.

    What's Hot

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026
    Facebook Twitter Instagram
    ಟ್ರೆಂಡಿಂಗ್
    • ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ
    • ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ
    • ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ
    • ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ
    • ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ
    • ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ
    • ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋಡಿ ಹರಿದ ಹನುಮಂತ ದೇವರ ಕೆರೆಗೆ ಶಾಸಕ ವೆಂಕಟರಮಣಪ್ಪ, ಆನಂದರಾವ್  ಗಂಗಾಪೂಜೆ
    ಪಾವಗಡ August 29, 2022

    ಕೋಡಿ ಹರಿದ ಹನುಮಂತ ದೇವರ ಕೆರೆಗೆ ಶಾಸಕ ವೆಂಕಟರಮಣಪ್ಪ, ಆನಂದರಾವ್  ಗಂಗಾಪೂಜೆ

    By adminAugust 29, 2022No Comments1 Min Read
    ganga pooje

    ಪಾವಗಡ: ತಾಲ್ಲೂಕಿನ ನಿಡಗಲ್ಲು ಹೋಬಳಿಯ ಸಿ.ಕೆ.ಪುರ ಗ್ರಾಮದ ಹನುಮಂತ ದೇವರ ಕೆರೆಯು ಕಳೆದ 18 ವರ್ಷಗಳಲ್ಲಿ 2 ನೇ ಬಾರಿ ಕೋಡಿ ಹರಿಯುತ್ತಿದ್ದು, ಶಾಸಕರಾದ ವೆಂಕಟರಮಣಪ್ಪ ಹಾಗೂ ಸಿ.ಎನ್.ಆನಂದರಾವ್  ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

    ನಂತರ ಮಾತನಾಡಿದ ಅವರು,  ಈ ಕೆರೆ ಕೊಡಿ ಬಿದ್ದು ಸುಮಾರು18 ವರ್ಷಗಳಾಗಿದೆ. ಈ ಊರಿನ ಗ್ರಾಮಸ್ಥರಿಗೆ ಎಲ್ಲರಿಗೂ ಒಳ್ಳೆಯದಾಗಲಿ ರೈತರು ಜಮೀನುಗಳಲ್ಲಿ ಎಲ್ಲರೂ ಬೆಳೆ ಬೆಳೆಯಲು ಇಂದು ನಾನು ಶುಭ ಹಾರೈಸುತ್ತೇನೆ ಎಂದು ತಿಳಿಸಿದರು.


    Provided by
    Provided by

    ಶಾಸಕರಾದ ವೆಂಕಟರಮಣಪ್ಪನವರು ಮಾತನಾಡಿ, 2018ರಲ್ಲಿ ಕೆರೆ ಕೋಡಿ ಬಿದ್ದಿದ್ದು, ಆಗ ಬಂದು ನಾನು ಈ ಕೆರೆಗೆ ಬಾಗಿನ ಅರ್ಪಿಸಿದ್ದೆ. ಇಂದು ಈ ಕೆರೆ ಕೊಡಿ ಬಿದ್ದಿರುವುದರಿಂದ ನನಗೆ ಸಂತೋಷವಾಗಿದೆ. ಸಿ.ಕೆ.ಪುರ ಕೆರೆ, ಬ್ಯಾಡನೂರ ಕೆರೆ, ಇವೆಲ್ಲ ನೀರು ಸೇರಿ ಪಳವಳ್ಳಿ ಕೆರೆಗೆ ನೀರು ಹೋದರೆ,  ಆ ಕೆರೆ ಸಹ ಕೋಡಿ ಬೀಳುತ್ತದೆ. ತುಂಬಿದ ಕೆರೆ ಕಟ್ಟೆಗಳಿಗೆ , ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ ಎಂದರು.

    ಈ ಕಾರ್ಯಕ್ರಮದಲ್ಲಿ . ಹೆಚ್. ವಿ.ವೆಂಕಟೇಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು. ಶಂಕರ್ ರೆಡ್ಡಿ ಗುತ್ತಿಗೆದಾರ. ಯರ್ರಪ್ಪ ಕೆಇಬಿ. ಗೋಪಾಲ್ ರಾವ್. ಅಜಯ್ ನಾಗೇಶ್. ಬಿಂದು ಮಾಧವ ರಾವ್. ನಾಗರಾಜ್ ರಾವ್. ಗ್ರಾಮ ಪಂಚಾಯತಿ ಅಧ್ಯಕ್ಷರು ಲಕ್ಷ್ಮಮ್ಮ ಈರಣ್ಣ. ಎಪಿಎಂಸಿ ಮಾಜಿ ಉಪಾಧ್ಯಕ್ಷರು ಶಿವಮೂರ್ತಿ . ಪಾಂಡುರಂಗಪ್ಪ. ಶಿವಣ್ಣ ದೇವರಹಟ್ಟಿ. ಊರಿನ ಗ್ರಾಮಸ್ಥರು ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಭಾಗವಹಿಸಿದ್ದರು.

     ವರದಿ:  ರಾಮಪ್ಪ. ಸಿ.ಕೆ.ಪುರ, ಪಾವಗಡ ತಾಲ್ಲೂಕು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    Comments are closed.

    Our Picks

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    ಶಿರಾ (ತುಮಕೂರು): ಈಡಿಗ ಜನಾಂಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಅವರು…

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.