ಪಾವಗಡ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2024–25ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದೆ.
ಕಿರಿಯ ಪ್ರಾರ್ಥಮಿಕ ಶಾಲಾ ವಿಭಾಗದಲ್ಲಿ: ತಾಲ್ಲೂಕಿನ ವೈ.ಎನ್.ಹೊಸಕೋಟೆಯ ಗ್ರಾಮದ ಪಶ್ಚಿಮ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕ ಹನುಮಂತರಾಯ ಹೆಚ್. ಅವರನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರು ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯಂದು ಕೊರಟಗೆರೆಯ ಮಾರುತಿ ಕಲ್ಯಾಣ ಮಂಟಪದಲ್ಲಿ ಪ್ರಶಸ್ತಿ ಪ್ರಧಾನ ಮಾಡುವುದರಿಂದ ಬೆಳಿಗ್ಗೆ 10ಗೆ ನೀಡಲಾಗುವುದು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q