nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026
    Facebook Twitter Instagram
    ಟ್ರೆಂಡಿಂಗ್
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ನಿ, ಅತ್ತೆಯಿಂದ ಕಿರುಕುಳ: ಗಂಡ ಆತ್ಮಹತ್ಯೆಗೆ ಯತ್ನ!
    ತುಮಕೂರು October 8, 2025

    ಪತ್ನಿ, ಅತ್ತೆಯಿಂದ ಕಿರುಕುಳ: ಗಂಡ ಆತ್ಮಹತ್ಯೆಗೆ ಯತ್ನ!

    By adminOctober 8, 2025No Comments1 Min Read
    crime news

    ತುಮಕೂರು: ಪತ್ನಿ, ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಮರಳೂರು ದಿಣ್ಣೆಯ ನಿವಾಸಿ ಸಲ್ಮಾನ್ ಪಾಷ (30) ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಸಲ್ಮಾನ್ ಆಟೊ ಚಾಲಕರಾಗಿದ್ದಾರೆ. ಮನೆಯಲ್ಲಿ ವಿಷ ಸೇವಿಸಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ.


    Provided by
    Provided by

    `ಹೆಂಡತಿ ಫಿರ್ದೋಸ್ ಮತ್ತು ಅತ್ತೆ ಮಹಿಳಾ ಪೊಲೀಸ್ ಠಾಣೆಗೆ ಪದೇ ಪದೇ ಕರೆಸಿ, ನನಗೆ ಹೊಡೆಯುತ್ತಾರೆ. ಪೊಲೀಸರ ಎದುರೇ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಎಐಎಂಐಎಂ ಪಕ್ಷ ಅಧ್ಯಕ್ಷ ಸೈಯದ್ ಬುರ್ಹನ್ ಉದ್ದೀನ್ ಕುಮ್ಮಕ್ಕು ನೀಡುತ್ತಿದ್ದಾರೆ. ಜಯನಗರ ಠಾಣೆಗೆ ದೂರು ನೀಡಿದರೂ ಪ್ರಕರಣ ದಾಖಲಿಸಿಲ್ಲ’ ಎಂದು ಆರೋಪಿಸಿದ್ದಾರೆ.

    ಸಲ್ಮಾನ್ ವಿಷ ಸೇವಿಸಿದ ನಂತರ ಆತನ ತಾಯಿ ರಕೀಬ್ ಉನ್ನೀಸಾ ಜಯನಗರ ಠಾಣೆಗೆ ದೂರು ನೀಡಿದ್ದಾರೆ. `ಫಿರ್ದೋಸ್, ಅವರ ತಾಯಿ ಮತ್ತು ಸೈಯದ್ ಮಗನ ಆತ್ಮಹತ್ಯೆಗೆ ಪ್ರೇರೇಪಿಸಿದ್ದಾರೆ. ಸೈಯದ್‌ ನನಗೆ ರಾಜಕೀಯ ಬಲ ಇದೆ ಎಂದು ದೌರ್ಜನ್ಯ ಎಸಗುತ್ತಿದ್ದಾರೆ. ಈ ಹಿಂದೆ ಒಮ್ಮೆ ಮನೆಯ ಹತ್ತಿರ ಬಂದು ಗಲಾಟೆ ಮಾಡಿ, ನನ್ನ ಮಗನನ್ನು ಜೈಲಿಗೆ ಕಳುಹಿಸಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಆರೈಕೆ ವ್ಯವಸ್ಥೆ ಬಲಪಡಿಸುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ…

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.