nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ:  ರೈತ ಮಹಿಳೆ ಸಾವಿಗೆ ಶರಣು
    ತಿಪಟೂರು May 3, 2024

    ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ:  ರೈತ ಮಹಿಳೆ ಸಾವಿಗೆ ಶರಣು

    By adminMay 3, 2024No Comments1 Min Read
    tipaturu

    ತಿಪಟೂರು:  ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಅರಳಗುಪ್ಪೆಯಲ್ಲಿ ಮೈಕ್ರೋ ಫೈನಾನ್ಸ್  ಸಿಬ್ಬಂದಿಯ ಕಿರುಕುಳಕ್ಕೆ  ಮಹಿಳೆಯೊಬ್ಬರು ನೇಣು ಬಿಗಿದು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.

    ಭಾಗ್ಯಮ್ಮ(50)  ಸಾವಿಗೆ ಶರಣಾದ ಮಹಿಳೆಯಾಗಿದ್ದಾರೆ.  ಮೃತ  ಮಹಿಳೆ ತಿಪಟೂರಿನ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸುಮಾರು 5 ಲಕ್ಷ ಸಾಲ ಪಡೆದು ಸಾಲ ಪಡೆದುಕೊಂಡಿದ್ದು, ಸಾಲ ಹಿಂದಿರುಗಿಸಲಾಗದೆ, ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.


    Provided by

    ಮೃತ ಮಹಿಳೆಗೆ ಇಬ್ಬರು ಗಂಡು ಮಕ್ಕಳಿದ್ದು, ಗಂಡ ನಿಧನರಾಗಿದ್ದು, ಒಬ್ಬರೇ ಜೀವನ ಸಾಗಿಸುತ್ತಿದ್ದರು.

    ಗ್ರಾಮದಲ್ಲಿ ಇದು ಮೂರನೇ ಘಟನೆ:

    ಈ ಗ್ರಾಮದಲ್ಲಿ ಈವರೆಗೆ  ನಡೆದ ಘಟನೆಗಳಲ್ಲಿ ಇದು ಮೂರನೇ ಘಟನೆಯಾಗಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿಯವರು ಕಮಿಷನ್ ಆಸೆಗೋಸ್ಕರ ಸುಮಾರು ಎಂಟರಿಂದ ಹತ್ತು ಜನ ಮಹಿಳೆಯರ ಗುಂಪು ಮಾಡಿ ಸಾಲ ವಿತರಿಸುತ್ತಿದ್ದು, ಬರಗಾಲದಲ್ಲಿ ಸಾಲ ಪಡೆದು ಪಾವತಿಸಲಾಗದೇ ಮಹಿಳೆಯರು ಜೀವ ಕಳೆದುಕೊಳ್ಳುವಂತಾಗಿದೆ.  ಈಕೆಯ ಸಾವಿಗೆ ಕಾರಣರಾದ ಮೈಕ್ರೋ ಫೈನಾನ್ಸ್ ಕಂಪನಿಗಳ ಮತ್ತು ಸಿಬ್ಬಂದಿಗಳ ಮೇಲೆ ಜಿಲ್ಲಾ ಮತ್ತು ತಾಲೂಕು ಆಡಳಿತ ಹಾಗೂ  ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನ ತಾಲೂಕು ಆಡಳಿತ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಗ್ರಾಮದ ಮುಖಂಡರು  ಎಚ್ಚರಿಕೆ ನೀಡಿದ್ದಾರೆ. ಈ ಪ್ರಕರಣ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಂವಿಧಾನಿಕ ಸ್ಥಳದಲ್ಲಿ ಮೌಢ್ಯಾಚರಣೆ: ಗೃಹ ಸಚಿವರ ತವರಿನಲ್ಲಿ ಪೊಲೀಸ್ ಠಾಣೆಯಲ್ಲೇ ಕಟ್ಟಳೆ ಪೂಜೆ

    May 11, 2025

    ಏಪ್ರಿಲ್ 28ರಂದು ತಿಪಟೂರು ಬಂದ್ ಗೆ ಕರೆ

    April 27, 2025

    ವೈಭವವಾಗಿ ಜರುಗಿದ ಶ್ರೀ ಕರಿಯಮ್ಮ ದೇವಿ ರಥೋತ್ಸವ

    April 22, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.