nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

    March 17, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.
    • ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ
    • ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು
    • ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ
    • ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಎಚ್‌.ಮುನಿಯಪ್ಪ
    • ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
    • ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ನಿಯ ಕಿರುಕುಳ: ಗೋಡೆ ಮೇಲೆ ಡೆತ್‍ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಪತಿ
    ರಾಜ್ಯ ಸುದ್ದಿ March 27, 2024

    ಪತ್ನಿಯ ಕಿರುಕುಳ: ಗೋಡೆ ಮೇಲೆ ಡೆತ್‍ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಪತಿ

    By adminMarch 27, 2024No Comments1 Min Read
    bengaluru

    ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ ನೋಟ್ ಬರೆದಿಟ್ಟು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಟೆಕ್ಕಿಯನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು ಗುರುತಿಸಲಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ.

    ಇಬ್ಬರು ಮಕ್ಕಳಾದ ಬಳಿಕ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡು, ಪತಿಗೆ ನಿರಂತರ ಕಿರುಕುಳ ನೀಡುತ್ತಿದ್ದಳು. ಇದೇ ಕಾರಣಕ್ಕೆ ಬೇಸತ್ತು, ಗೋಡೆಯ ಮೇಲೆ ತನ್ನ ಸಾವಿಗೆ ಕಾರಣರಾದವರ ಹೆಸರುಗಳನ್ನ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ. 7 ವರ್ಷಗಳ ಹಿಂದೆ ಅಕ್ಮಲ್ ಅನ್ಸರ್‌ಗೆ ವಿವಾಹವಾಗಿತ್ತು.


    Provided by
    Provided by

    ಆರಂಭದಲ್ಲಿ ಇಬ್ಬರೂ ಚೆನ್ನಾಗಿಯೇ ಇದ್ದರು. ಮಕ್ಕಳಾದ ಬಳಿಕ, ಮೃತ ಅಕ್ಮಲ್ ಅನ್ಸರ್ ಮೇಲೆ ಅನುಮಾನ ಪಟ್ಟು ಪತ್ನಿ ಕಿರುಕುಳ ಕೊಡುತ್ತಿದ್ದಳು ಎನ್ನಲಾಗಿದೆ. ಅಷ್ಟೇ ಅಲ್ಲದೇ ಆಗಾಗ ಪತಿ ಬಳಿ ಹಣಕ್ಕೆ ಬೇಡಿಕೆ ಸಹ ಇಡುತ್ತಿದ್ದಳು. ಒಂದು ತಿಂಗಳ ಹಿಂದೆ ಗಲಾಟೆ ಮಾಡಿಕೊಂಡು ಗೋವಿಂದಪುರದ ಗಂಡನ ಮನೆಯಿಂದ ಬಿಟಿಎಂ ಲೇಔಟ್ ತಾಯಿ ಮನೆಗೆ ಬಂದಿದ್ದಳು ಎಂದು ತಿಳಿದು ಬಂದಿದೆ.

    ಮಾ.11 ರಂದು ಅಕ್ಮಲ್ ಅನ್ಸರ್ ‍ನನ್ನು ಮನೆಗೆ ಕರೆಸಿಕೊಂಡು ಪತ್ನಿ ಹಾಗೂ ಪತ್ನಿ ಕುಟುಂಬಸ್ಥರು ಹಲ್ಲೆ ಮಾಡಿದ್ದರು. ಇದರಿಂದ ಮನನೊಂದು ಅಕ್ಮಲ್ ಅನ್ಸರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಸಹೋದರ ಆರೋಪಿಸಿದ್ದಾನೆ. ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ ಎಂದು ವರದಿ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಎಚ್‌.ಮುನಿಯಪ್ಪ

    March 17, 2026

    ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್

    March 16, 2026

    ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್

    March 16, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಶಿವಮೊಗ್ಗ:  ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ ಚಿತ್ರಕಲೆ ಸ್ಪರ್ಧೆಗಳು ಮಹಿಳೆಯರಲ್ಲಿ ಸುಪ್ತವಾಗಿ ಅಡಗಿರುವ ಕಲೆ, ಕೌಶಲ್ಯಕ್ಕೆ…

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

    March 17, 2026

    ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ

    March 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.