nammatumakuru

    Subscribe to Updates

    Get the latest creative news from FooBar about art, design and business.

    What's Hot

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026
    Facebook Twitter Instagram
    ಟ್ರೆಂಡಿಂಗ್
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹರಿದ್ವಾರ: ಪವಿತ್ರ ಗಂಗಾನದಿಯ ನೀರು ಕುಡಿಯಲು ಯೋಗ್ಯವಲ್ಲ!
    ರಾಷ್ಟ್ರೀಯ ಸುದ್ದಿ December 4, 2024

    ಹರಿದ್ವಾರ: ಪವಿತ್ರ ಗಂಗಾನದಿಯ ನೀರು ಕುಡಿಯಲು ಯೋಗ್ಯವಲ್ಲ!

    By adminDecember 4, 2024No Comments1 Min Read

    ಹರಿದ್ವಾರ: ಗಂಗಾನದಿಯ ನೀರು ಕುಡಿಯಲು ಯೋಗ್ಯವಲ್ಲ, ಸ್ನಾನ ಮಾಡಬಹುದು ಎಂದು ಉತ್ತರಾಖಂಡ ಮಾಲಿನ್ಯ ನಿಯಂತ್ರಣ ಮಂಡಳಿ ಹೇಲಿದೆ.  ಉತ್ತರ ಪ್ರದೇಶ ಗಡಿಯಲ್ಲಿ ಬರುವ ಗಂಗಾ ನದಿಯಲ್ಲಿ ಪ್ರತಿ ವರ್ಷ 8 ಕಡೆ ನೀರನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತದೆ. ನವೆಂಬರ್ ತಿಂಗಳ ಪರೀಕ್ಷೆಯಲ್ಲಿ ಗಂಗಾ ನದಿಯ ನೀರು ‘ಬಿ’ ಕೆಟಗರಿ ಎಂದು ಕಂಡುಬಂದಿದೆ.

    ನದಿಯ ನೀರನ್ನು ಐದು ವರ್ಗಗಳಾಗಿ ವಿಂಗಡಿಸಲಾಗಿದೆ. ‘ಎ’ ಕೆಟಗರಿ ಕನಿಷ್ಠ ವಿಷಕಾರಿಯಾಗಿದೆ. ಅಂದರೆ ನೀರನ್ನು ಸೋಂಕುನಿವಾರಣೆಗೊಳಿಸಿದ ನಂತರ ಕುಡಿಯಲು ಬಳಸಬಹುದು. ‘ಇ’ ಕೆಟಗರಿ ಅತ್ಯಂತ ವಿಷಕಾರಿಯಾಗಿದೆ ಎಂದು ಯುಕೆಪಿಸಿಬಿಯ ಪ್ರಾದೇಶಿಕ ಅಧಿಕಾರಿ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.

    ಗಂಗಾ ನದಿಯ ಮಾಲಿನ್ಯ ಹೆಚ್ಚಾಗುತ್ತಿರುವ ಬಗ್ಗೆ ಸ್ಥಳೀಯ ಅರ್ಚಕ ಉಜ್ಜಲ್ ಪಂಡಿತ್ ಸಹ ಕಳವಳ ವ್ಯಕ್ತಪಡಿಸಿದ್ದಾರೆ. ಮಾನವರ ತ್ಯಾಜ್ಯದಿಂದ ಗಂಗೆ ಮಲಿನಗೊಳ್ಳುತ್ತಿದ್ದಾಳೆ ಎಂದಿದ್ದಾರೆ.

    ಕೇವಲ ಗಂಗಾಜಲದಿಂದ ಸ್ನಾನ ಮಾಡುವುದರಿಂದ ನಮ್ಮ ದೇಹದ ರೋಗಗಳು ವಾಸಿಯಾಗುತ್ತದೆ. ಅದರಿಂದ ಕ್ಯಾನ್ಸರ್‌ನಂತಹ ರೋಗಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಇದೆ. ಈಗ ಗಂಗಾಜಲ ಅಶುದ್ಧವಾಗಿರುವುದಕ್ಕೆ ಮಾನವ ತ್ಯಾಜ್ಯದಿಂದ ಆಗಿದ್ದು, ಅದನ್ನು ನಾವು ಬದಲಾಯಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಒಂದು ಕಾಲದಲ್ಲಿ ಕೇವಲ ಒಲೆ ಉರಿಸುವ ಉರುವಲಿಗೆ ಅಥವಾ ಕಸವೆಂದು ಎಸೆಯಲ್ಪಡುತ್ತಿದ್ದ ಕೊಬ್ಬರಿ ಚಿಪ್ಪಿಗೆ (ಕರಟ)…

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.