nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!

    October 15, 2026

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!
    • ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ
    • ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ನ್ಯಾಯದ ಹರಿಕಾರದೇವರಾಜ ಅರಸು: ಪ್ರೊ.ಎಂ.ಗುರುಲಿಂಗಯ್ಯ
    ರಾಜ್ಯ ಸುದ್ದಿ August 21, 2024

    ಸಾಮಾಜಿಕ ನ್ಯಾಯದ ಹರಿಕಾರದೇವರಾಜ ಅರಸು: ಪ್ರೊ.ಎಂ.ಗುರುಲಿಂಗಯ್ಯ

    By adminAugust 21, 2024No Comments2 Mins Read
    M Gurulingaiah

    ತುಮಕೂರು: ನಾಡಿನ ಸಾಮಾಜಿಕನ್ಯಾಯದ ಹರಿಕಾರರಾಗಿ, ದೀನ ದುರ್ಬಲರಆಶಾಕಿರಣವಾಗಿ, ಜೀತ ಹಾಗೂ ಮಲ ಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿದ ಧೀಮಂತ ನಾಯಕ ದೇವರಾಜ ಅರಸು ಚಿರಸ್ಮರಣೀಯ ಎಂದು ಕುವೆಂಪು ವಿವಿಯ ಕಲಾ ನಿಕಾಯದ ಡೀನ್ ಪ್ರೊ. ಎಂ.ಗುರುಲಿಂಗಯ್ಯ ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯದ ಡಿ.ದೇವರಾಜ ಅರಸುಅಧ್ಯಯನ ಪೀಠ ಮತ್ತು ಹಿಂದುಳಿದ ವರ್ಗಗಳ ಕೋಶವು ಮಂಗಳವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 109ನೇ ಜಯಂತಿಯಲ್ಲಿ‘ಪ್ರಸಕ್ತ ಸನ್ನಿವೇಶದಲ್ಲಿ ಡಿ.ದೇವರಾಜ ಅರಸು ಅವರ ಸಾಮಾಜಿಕ ನ್ಯಾಯ ಪರಿಕಲ್ಪನೆಯ ಪ್ರಸ್ತುತತೆ’ ಕುರಿತು ಮಾತನಾಡಿದರು.

    12ನೆಯ ಶತಮಾನದ ಸಾಮಾಜಿಕ ನ್ಯಾಯದ ಪರಿಪಾಲಕ ಬಸವಣ್ಣನವರ ಆದರ್ಶವನ್ನು ಪ್ರತಿಪಾದಿಸಿದ ನಾಯಕ ದೇವರಾಜ ಅರಸು ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಸಮಾಜಕ್ಕೆ ತಲುಪಿಸಿ ಸಮ ಸಮಾಜವನ್ನುರೂಪಿಸುವ, ಸಮಾಜಕ್ಕಾಗಿ ದುಡಿದು ಬದುಕುವ ವಿಕಾಸ ಮನಸ್ಥಿತಿಯಿದ್ದವರು ಎಂದರು.

    ಸಾಮಾಜಿಕ ನ್ಯಾಯವು ಸಂವಿಧಾನಕ್ಕೆ ಕಿರೀಟವಿದ್ದಂತೆ. ಉಳ್ಳವರು ಮತ್ತುಇರದವರ ನಡುವಿನ ವ್ಯತ್ಯಾಸವನ್ನು ಸಮಾನತೆಯ ಧ್ಯೇಯದೊಂದಿಗೆ, ಮೇಲ್ವರ್ಗದವರ ಶೋಷಣೆಯಿಂದ ತುಳಿತಕ್ಕೊಳಗಾದವರ ಧ್ವನಿಯಾಗಿ ಅರಸು ಹಿಂದುಳಿದ ಸಮುದಾಯಗಳ ನಾಯಕರಾಗಿ ಸದಾ ಮೇಲ್ಪಂಕ್ತಿಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.

    ಮಿಲ್ಲರ್ ಸಮಿತಿಯವರದಿ ಪ್ರಕಾರ1921ರಲ್ಲಿ ಸಾಮಾಜಿಕ ನ್ಯಾಯದ ಕಾನೂನನ್ನು ದೇಶದಲ್ಲಿ ಅನುಷ್ಠಾನಗೊಳಿಸಲಾಯಿತು. ಎಲ್.ಜಿ.ಹಾವನೂರ್ ಅವರ ಸಮಿತಿಯ ವರದಿಯ ಪ್ರಕಾರ ಕರ್ನಾಟಕದಲ್ಲಿ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ1977ರಲ್ಲಿ ಸಾಮಾಜಿಕ ನ್ಯಾಯದ ಕಾನೂನನ್ನು ಬಲಿಷ್ಠವಾಗಿ ಅನುಷ್ಠಾನಗೊಳಿಸಿದರು. ತಬ್ಬಲಿಗಳ, ಅಲೆಮಾರಿಗಳ, ರೈತರ ಧ್ವನಿಯಾದರು ಎಂದು ತಿಳಿಸಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಸಮಾಜದ ಏಳ್ಗೆಗಾಗಿ ಬದುಕಿದ ಅರಸು ಅವರ ನಾಯಕತ್ವ, ಗ್ರಾಮೋದ್ಧಾರದ ದೃಷ್ಟಿಕೋನ, ಸಮಾನತೆ, ಶಿಕ್ಷಣ, ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ, ಅಭಿವೃದ್ಧಿಯ ವಿಭಿನ್ನ ವಿಚಾರಧಾರೆಗಳು ವಿಕಾಸ ಪಥದ ಹೆಜ್ಜೆಯಾಗಿ ದೇಶಕ್ಕೆ ಮಾದರಿಯಾಗಿವೆ ಎಂದರು.

    ವಿವಿಯ ಡಿ.ದೇವರಾಜ ಅರಸು ಅಧ್ಯಯನ ಪೀಠದ ಸಂಯೋಜಕ ಡಾ.ಗುಂಡೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಹಿಂದುಳಿದ ವರ್ಗಗಳ ಕೋಶದ ನಿರ್ದೇಶಕ ಪ್ರೊ.ಪರಶುರಾಮ ಕೆ.ಜಿ. ವಂದಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ಕೆ. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!

    October 15, 2026

    ನವರಾತ್ರಿ ಬಂತೆಂದರೆ ದುರ್ಗಾದೇವಿಯ ಆರಾಧನೆಯ ಜೊತೆಗೆ ಬಣ್ಣಬಣ್ಣದ ಉಡುಪುಗಳು, ಸಂಗೀತದ ಲಯಕ್ಕೆ ಹೆಜ್ಜೆ ಹಾಕುವ ಗರ್ಬಾ ನೃತ್ಯವೂ ಗಮನ ಸೆಳೆಯುತ್ತದೆ.…

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.