nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡದ 19 ಜನರಿಗೆ ಕಣ್ಣಿನ ಆಪರೇಷನ್ ಮಾಡಿಸಿ ಬೆಳಕಾದ ಹರಿರಾಮ್ ಎ.
    ಪಾವಗಡ August 21, 2024

    ಪಾವಗಡದ 19 ಜನರಿಗೆ ಕಣ್ಣಿನ ಆಪರೇಷನ್ ಮಾಡಿಸಿ ಬೆಳಕಾದ ಹರಿರಾಮ್ ಎ.

    By adminAugust 21, 2024No Comments1 Min Read
    hariram

    ಪಾವಗಡ: ಭಾರತೀಯ ಪರಿವರ್ತನ ಸಂಘ–BPS ಹಾಗೂ ನಿಸರ್ಗ ದೃಷ್ಟಿಧಾಮ ಚಂದಾಪುರ, ಸಹಯೋಗದೊಂದಿಗೆ   ಹೈಕೋರ್ಟ್ ವಕೀಲರು ಹಾಗೂ ಬಿಪಿಎಸ್ ರಾಜ್ಯಾಧ್ಯಕ್ಷರು ಆದಂತಹ ಪ್ರೊ.ಹರಿರಾಮ್ ಅವರ ನೇತೃತ್ವದಲ್ಲಿ19 ಜನರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಎಲ್ಲರನ್ನೂ ಚಿಕಿತ್ಸೆಯ ಬಳಿಕ ಬೆಂಗಳೂರಿಂದ ಪಾವಗಡಕ್ಕೆ ಕಳುಹಿಸಿಕೊಡಲಾಯಿತು.

    ಇದೇ ವೇಳೆ ಮಾತನಾಡಿದ ಹರಿರಾಮ್ ಎ., ಪಾವಗಡ ತಾಲ್ಲೂಕು, ವೈ.ಎನ್.ಹೊಸಕೋಟೆ ಹೋಬಳಿ, ಬಲ್ಲೇನಹಳ್ಳಿ ಗ್ರಾಮದಲ್ಲಿ ದಿನಾಂಕ 06.08.2024 ರಂದು ಉಚಿತ ಕಣ್ಣಿನ ತಪಾಸಣೆ ಮತ್ತು ಆರೋಗ್ಯ ಶಿಬಿರವನ್ನು ಪರಿವರ್ತನ ಸಂಘ ಪಾವಗಡ ಮತ್ತು ನಿಸರ್ಗ ದೃಷ್ಟಿಧಾಮ ಸಹಯೋಗದೊಂದಿಗೆ ಆ ಯೋಜನೆ ಮಾಡಿದ್ದೆವು, ಈ ಆರೋಗ್ಯ ಶಿಬಿರದಲ್ಲಿ ವೈದ್ಯರ ತಪಾಸಣೆಯಲ್ಲಿ ಆಯ್ಕೆಯಾದ ಜನರಿಗೆ ದಿನಾಂಕ 11.08.2024 ರಂದು ಅದೇ ಗ್ರಾಮದಲ್ಲಿ 110 ಜನರಿಗೆ ಉಚಿತ ಕನ್ನಡಕಗಳನ್ನು ವಿತರಿಸಿದ್ದೆವು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 19 ಜನರನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಎಲ್ಲರಿಗೂ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಆಗಿದ್ದು ಇಂದು ಪಾವಗಡಕ್ಕೆ ಕರೆದುಕೊಂಡು ಹೋಗುತ್ತಿದ್ದೇವೆ, ಇವರೆಲ್ಲರನ್ನು ಆಸ್ಪತ್ರೆಯಲ್ಲಿ ಚೆನ್ನಾಗಿ ನೋಡಿಕೊಂಡಂತಹ ಕೆಂಚರಾಯ, ಈರಣ್ಣ, ಹನುಮಂತರಾಯಪ್ಪ, ಅವರ ಸ್ನೇಹಿತರಿಗೆ ಧನ್ಯವಾದ ತಿಳಿಸಿದರು,


    Provided by
    Provided by

    ಬಿಪಿಎಸ್ ತುಮಕೂರು ಜಿಲ್ಲಾಧ್ಯಕ್ಷ ಚಿಕ್ಕತಿಮ್ಮನಹಟ್ಟಿ ಗ್ರಾಮದ ಹೆಚ್.ಕೆಂಚರಾಯ, ಪಾವಗಡ ತಾಲೂಕು ಸಂಯೋಜಕರಾದ ಹರಿಹರಪುರ ಗ್ರಾಮದ ಎಚ್.ಡಿ.ಈರಣ್ಣ, ಮುಖಂಡರಾದ ಹನುಮಂತರಾಯಪ್ಪ, ತಿಪ್ಪಯ್ಯನದುರ್ಗ ಗ್ರಾಮದ ಪ್ರಜ್ವಲ್ ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.