nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹರ್ಷ ಕೊಲೆ ಹಿಂದಿದೆಯಾ ಹಳೆ ದ್ವೇಷ..?
    ರಾಜ್ಯ ಸುದ್ದಿ February 22, 2022

    ಹರ್ಷ ಕೊಲೆ ಹಿಂದಿದೆಯಾ ಹಳೆ ದ್ವೇಷ..?

    By adminFebruary 22, 2022No Comments1 Min Read
    harsha

    ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕೊಲೆಗೆ ಹಳೆ ದ್ವೇಷವೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
    ಈ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಹರ್ಷ ಅವರ ಕೊಲೆಗೆ ಕಳೆದ ಆರು ತಿಂಗಳ ಹಿಂದೆ ನಡೆದಿದೆ ಎನ್ನಲಾದ ಗಲಾಟೆ ಕಾರಣವಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

    ಈ ಹಿಂದೆ ಒಂದು ಕೋಮಿನ ಯುವಕರ ಗುಂಪು ಹಾಗೂ ಹರ್ಷ ನಡುವೆ ಗಲಾಟೆ ನಡೆದಿತ್ತು ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ.


    Provided by

    ಅಂದು ಯಾವ ವಿಚಾರಕ್ಕಾಗಿ ಗಲಾಟೆ ಮಾಡಿಕೊಂಡಿದ್ದರು. ಯಾರು ಜಗಳವಾಡಿದ್ದರು ಎಂಬಿತ್ಯಾದಿ ಅಂಶಗಳನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಹರ್ಷ ಅವರ ಕೊಲೆಗೆ ಹಳೆ ದ್ವೇಷ ಕಾರಣವೇ ಅಥವಾ ಬೇರೆ ಕಾರಣವಿರಬಹುದೇ ಎಂಬ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹರ್ಷ ಅವರ ಸ್ನೇಹಿತರು, ನೆರೆಹೊರೆಯವರಿಂದಲೂ ಪೊಲೀಸರು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

    ಮೂವರು ವಶಕ್ಕೆ: ಭಜರಂಗದಳ ಕಾರ್ಯಕರ್ತ ಹರ್ಷ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ತನಿಖೆ ಕೈಗೊಂಡು ಇಬ್ಬರನ್ನು ಬಂಧಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಇದುವರೆಗಿನ ತನಿಖೆ ಪ್ರಕಾರ, ಕೊಲೆಗೆ ಹಳೆಯ ದ್ವೇಷವೇ ಕಾರಣ ಎಂದು ಕಂಡುಬರುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ.

    ಶಿವಮೊಗ್ಗದ ಒಂದು ಪೊಲೀಸ್ ತಂಡ ಬೆಂಗಳೂರಿಗೆ ಬಂದಿದ್ದು, ಸ್ಥಳೀಯ ಪೊಲೀಸರ ನೆರವಿನಿಂದ ಜೆಜೆ ನಗರದಲ್ಲಿ ಶಂಕಿತ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಒಂದು ತಂಡ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿಗೆ ಹೋಗಿದ್ದು, ಅಲ್ಲಿನ ಬಳ್ಳಾರಿ ಕ್ಯಾಂಪ್‍ ನಲ್ಲಿ ಅಡಗಿ ಕುಳಿತಿದ್ದ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ತುಮಕೂರು: : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಶ್ರೀ ರಾಮ್ ಲೈಫ್ ಇನ್ಸುರೆನ್ಸ್…

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.