nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025

    ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.

    December 31, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
    • ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    • ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
    • ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
    • ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    • ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
    • ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹರ್ಷ ಕಗ್ಗೊಲೆ ಖಂಡಿಸಿ ಬಜರಂಗದಳ ಪ್ರತಿಭಟನೆ
    ರಾಜ್ಯ ಸುದ್ದಿ February 22, 2022

    ಹರ್ಷ ಕಗ್ಗೊಲೆ ಖಂಡಿಸಿ ಬಜರಂಗದಳ ಪ್ರತಿಭಟನೆ

    By adminFebruary 22, 2022No Comments1 Min Read
    harsha

    ಶಿವಮೊಗ್ಗ: ಕೋಟೆ ಪ್ರಖಂಡದ ಬಜರಂಗದಳ ಸಹಸಂಯೋಜಕ  ಹರ್ಷ ಕಗ್ಗೊಲೆ ಖಂಡಿಸಿ ಬಜರಂಗದಳ ತಾಲೂಕು ಪ್ರಖಂಡದಿಂದ ಶನಿಮಹಾತ್ಮ ವೃತದಿಂದ ತಾಲೂಕು ಕಚೇರಿಯ ವರೆಗೆ ತೆರಳಿ ಪ್ರತಿಭಟನೆ ಮಾಡಲಾಯಿತು.

    ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಸುಮನ್ ಮಾತನಾಡಿ, ಹರ್ಷ ಕೊಲೆಯ ಹಿಂದೆ SDPI , PFI, CFI ಸಂಘಟನೆಗಳ ಕೈವಾಡವಿದೆ  ಎಂದು ಆರೋಪಿಸಿದರು.


    Provided by
    Provided by

    ಆರೋಪಿಗಳನ್ನು ಗಲ್ಲಿಗೇರಿಸಬೇಕು ಹರ್ಷರವರ ಕುಟುಂಬಕ್ಕೆ  ಸರ್ಕಾರ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಇದೇ  ವೇಳೆ ಅವರು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ರಾಮಾಂಜಿ, ಅಲಕುಂದ್ರಾಜ್, ಬಜರಂಗದಳ ಪದಾಧಿಕಾರಿಗಳಾದ ರಾಕೇಶ್ , ವಾಸು, ಕಾರ್ತಿಕ್, ವಿನೋದ್ , ಶ್ರೀನಾಥ್ , ನಾಗೇಶ್ ಇದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

    December 30, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತಿಪಟೂರು: ಜೆಡಿಎಸ್ ಪಕ್ಷದ ವರಿಷ್ಠರ ನಿರ್ದೇಶನದಂತೆ ತಿಪಟೂರು ತಾಲೂಕು ಜೆಡಿಎಸ್ ಘಟಕದಲ್ಲಿ ಪ್ರಮುಖ ನೇಮಕಾತಿಗಳನ್ನು ಮಾಡಲಾಗಿದ್ದು, ಪಕ್ಷದ ಸಂಘಟನೆಗೆ ವೇಗ…

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025

    ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.

    December 31, 2025

    ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ

    December 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.