nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್

    February 3, 2026

    ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ

    February 3, 2026
    Facebook Twitter Instagram
    ಟ್ರೆಂಡಿಂಗ್
    • ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ
    • ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್
    • ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ
    • ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ
    • ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
    • ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು
    • ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ
    • ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹರ್ಷ ಮನೆಗೆ ಗಣ್ಯರ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ
    ಜಿಲ್ಲಾ ಸುದ್ದಿ February 23, 2022

    ಹರ್ಷ ಮನೆಗೆ ಗಣ್ಯರ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ

    By adminFebruary 23, 2022No Comments1 Min Read

    ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ನಿವಾಸಕ್ಕೆ ಡಾ.ಸಂತೋಷ ಭಾರತಿ ಶ್ರೀಪಾದ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕ ಗಣ್ಯರು ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ರಾಜ್ಯ ಸರ್ಕಾರ ಇಂದು ಯುವಕರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.


    Provided by
    Provided by

    ಹಿಂದುತ್ವದ ಆಧಾರದ ಮೇಲೆ ಬಂದಿರುವ ಸರ್ಕಾರ ಹಿಂದೂ ಯುವಕರ ಮೇಲೆ ದಾಳಿ ನಡೆಯುತ್ತಿದ್ದರೂ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರದಿಂದ ರಕ್ಷಣೆಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ, ಬಿಜೆಪಿ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ. ಸರ್ಕಾರದ ಗುಪ್ತಚರ ಇಲಾಖೆ ವಿಫಲವಾಗಿದೆ. ಘಟನೆ ಹಿಂದೆ ಇರುವವರನ್ನು ಬೇರು ಸಮೇತ ಕಿತ್ತುಹಾಕಬೇಕು. ಶಿವಮೊಗ್ಗದಲ್ಲಿ ಗಾಂಜಾ, ಡ್ರಗ್ಸ್ ನಿಲ್ಲಿಸಬೇಕೆಂದು ಹೇಳಿದರು.

    ಡಾ.ಸಂತೋಷ್ ಭಾರತಿ ಶ್ರೀಪಾದ ಸ್ವಾಮೀಜಿ ಮಾತನಾಡಿ, ಇದನ್ನು ಸ್ವಾಭಿಮಾನವಾಗಿ ತೆಗೆದುಕೊಳ್ಳದೆ ಯುದ್ಧವಾಗಿ ತೆಗೆದುಕೊಳ್ಳಬೇಕಾಗಿದೆ. ನಾವು ಒಬ್ಬ ಯೋಧನನ್ನು ಕಳೆದುಕೊಂಡಿದ್ದೇವೆ. ಕೊಲೆ ಮಾಡಿದವರಿಗೆ ಶಿಕ್ಷೆ ಕೊಡಲು ಆಗಲಿಲ್ಲವೆಂದರೆ ನಾವು ಕೊಡುತ್ತೇವೆ. ಹರ್ಷ ನನ್ನ ಆತ್ಮೀಯ ಶಿಷ್ಯ. ಇಲ್ಲಿ ಸಂಘಟನೆ ಮಾಡುತ್ತಿದ್ದ ಆತನ ಕುಟುಂಬಕ್ಕೆ ಕನಿಷ್ಟ ಒಂದು ಕೋಟಿ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.ನಿಮಗೆ ಮುಸ್ಲಿಮರು ಒಬ್ಬರೂ ಒಂದು ವೋಟು ಹಾಕುವುದಿಲ್ಲ. ಹಿಂದೂಗಳಿಂದಲೇ ಅಕಾರಕ್ಕೆ ಬಂದಿದ್ದೀರ. ಆದರೂ ಹಿಂದೂಗಳ ಮೇಲೆ ಹಲ್ಲೆ, ಹತ್ಯೆಯಾಗುತ್ತಿದೆ. ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಹೇಳಿದರು.

    ದೇಶದಲ್ಲಿ ಹಿಜಾಬ್ ಬ್ಯಾನ್ ಮಾಡಬೇಕು. ಹಿಜಾಬ್ ಕೂಡ ಹರ್ಷನ ಕೊಲೆಗೆ ಕಾರಣವಾಗಿದೆ. ಮತಾಂತರವನ್ನು ಹರ್ಷ ಪ್ರಬಲವಾಗಿ ವಿರೋಸಿದ್ದ. ಬಿಜೆಪಿಗೆ ಹಿಂದೂಗಳ ಶಕ್ತಿ ಬೇಕಾದಂತಿಲ್ಲ ಎಂದು ಗುಡುಗಿದರು. ಎಲ್ಲ ಶಾಸಕರು, ಸಚಿವರು ಹರ್ಷ ಕುಟುಂಬಕ್ಕೆ ಒಂದು ಲಕ್ಷ ರೂ. ಹಣ ನೀಡಬೇಕು ಎಂದು ಹೇಳಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ

    February 2, 2026

    ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

    February 2, 2026

    Leave A Reply Cancel Reply

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ತುಮಕೂರು: ನಗರದ ಉದ್ಯಮಿಯೊಬ್ಬರಿಗೆ ಪ್ರಸಿದ್ಧ ಬಟ್ಟೆ ಬ್ರ್ಯಾಂಡ್ ‘ಸ್ನಿಚ್’ (Snitch) ಕಂಪನಿಯ ಫ್ರಾಂಚೈಸಿ ಕೊಡುವುದಾಗಿ ನಂಬಿಸಿ ಬರೋಬ್ಬರಿ 8.75 ಲಕ್ಷ…

    ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್

    February 3, 2026

    ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ

    February 3, 2026

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.