nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಕ್ಫ್ ಬೋರ್ಡ್‌ ವಿವಾದ ಜೀವಂತವಾಗಿ ಇಡುವಂತೆ ಸೂಚನೆ ನೀಡಿದ್ರಾ ಅಮಿತ್ ಶಾ?
    ರಾಷ್ಟ್ರೀಯ ಸುದ್ದಿ November 11, 2024

    ವಕ್ಫ್ ಬೋರ್ಡ್‌ ವಿವಾದ ಜೀವಂತವಾಗಿ ಇಡುವಂತೆ ಸೂಚನೆ ನೀಡಿದ್ರಾ ಅಮಿತ್ ಶಾ?

    By adminNovember 11, 2024No Comments1 Min Read
    amith shah

    ಬೆಂಗಳೂರು: ವಿಜಯಪುರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್‌ ರೈತರಿಗೆ ನೋಟಿಸ್‌‍ ಕೊಟ್ಟಿರುವ ಹಿನ್ನೆಲೆಯಲ್ಲಿ ತಲೆದೋರಿರುವ ವಿವಾದವನ್ನು ಜೀವಂತವಾಗಿ ಇಡುವಂತೆ ಹಾಗೂ ನಿರಂತರವಾಗಿ ಪ್ರತಿಭಟನೆ ನಡೆಸುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಅಂತ ವರದಿಯಾಗಿದೆ.

    ರಾಜ್ಯದಲ್ಲಿ ವಕ್ಫ್ ಬೋರ್ಡ್‌ ನೋಟಿಸ್‌‍ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆಯಲ್ಲೂ ವಕ್ಫ್ ಬೋರ್ಡ್‌ ನೋಟಿಸ್‌‍ ವಿಚಾರವನ್ನು ಬಿಜೆಪಿ ಹಾಗೂ ಜೆಡಿಎಸ್‌‍ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದೆ. ಕಾಂಗ್ರೆಸ್‌‍ ನಾಯಕರ ವಿರುದ್ಧ ಜನಾಭಿಪ್ರಾಯ ರೂಪಿಸುವಲ್ಲೂ ಇದು ಅನುಕೂಲವಾಗಿದೆ ಎನ್ನಲಾಗಿದೆ.

    ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಇದರ ಸಾಧಕ ಬಾಧಕ ಪರಿಶೀಲನೆ ನಡೆಸಲು ಈಗಾಗಲೇ ಜಗದಾಂಬಿಕಾ ಪಾಲ್‌ ನೇತೃತ್ವದಲ್ಲಿ ಜಂಟಿ ಸಂಸದೀಯ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿ ವಿಜಯಪುರ ರೈತರಿಗೆ ವಕ್ಫ್ ನೋಟಿಸ್‌‍ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಸ್ವೀಕಾರ ಮಾಡಿದೆ. ಕೇಂದ್ರ ಸಚಿವ ಅಮಿತ್‌ ಶಾ ಸೂಚನೆಯ ಮೇರೆಗೆ ಬಿಜೆಪಿ ನಾಯಕರು ಈ ಎಲ್ಲಾ ತಂತ್ರಗಾರಿಕೆಗಳನ್ನು ಪ್ರಯೋಗ ಮಾಡುತ್ತಿದ್ದಾರೆ ಎಂಬ ಮಾತುಗಳು ಬಿಜೆಪಿ ಪಾಳಯದಿಂದಲೇ ಕೇಳಿ ಬರುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ತಿಪಟೂರು: ತಿಪಟೂರು ಗ್ರಾಮಾಂತರ ತಾಲೂಕಿನ ಬಿಳಿಗೆರೆ ವಲಯದ ಕುಪ್ಪುರು ಕಾರ್ಯಕ್ಷೇತ್ರದ ಶೆಟ್ಟಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ…

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.