nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ

    November 20, 2025

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025
    Facebook Twitter Instagram
    ಟ್ರೆಂಡಿಂಗ್
    • ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
    • ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
    • ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
    • ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
    • ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
    • ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
    • ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
    • ಸಾಲಬಾಧೆ:  ರೈತ ಸಾವಿಗೆ ಶರಣು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ
    ಜಿಲ್ಲಾ ಸುದ್ದಿ July 6, 2022

    ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ

    By adminJuly 6, 2022No Comments2 Mins Read
    venu bjp

    ಹಾಸನ: ಯುದ್ಧ ಕಲಿಗಳು (Once a soldier always a soldier) ಕಾರ್ಯಕ್ರಮವು ಶಾಸಕ ಪ್ರೀತಂ ಜೆ. ಗೌಡ ಅವರ ನೇತೃತ್ವದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವೂ ನಡೆಯಿತು. ಈ ಕಾರ್ಯಕ್ರಮಕ್ಕೆ ಹಾಸನದ ಸಮಾಜ ಸೇವಕ ವೇಣು ಅವರು ಕೈ ಜೋಡಿಸಿದ್ದು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

    ಹಾಸನದಲ್ಲಿ ಸಮಾಜ ಮುಖಿ ಕೆಲಸ ಮಾಡುತ್ತಿರುವ ಬಡವರ ಕಷ್ಟಕ್ಕೆ ಪ್ರೀತಿಯಿಂದ ಸ್ಪಂದಿಸುವ ಮೂಲಕ ಬಿಜೆಪಿ ಪಕ್ಷ ಜನರಿಗೆ ಹತ್ತಿರವಾಗಲು ವೇಣು ಅವರು ಶ್ರಮಿಸಿದ್ದಾರೆ.  ಜಾತಿ, ಧರ್ಮ, ಮತ ಇವೆಲ್ಲವನ್ನೂ ಮೀರಿ ಯಾರೇ ಸಹಾಯ ಕೇಳಿದರೂ, ಅವರ ಜಾತಿ ಧರ್ಮ ನೋಡದೇ ನೆರವಿಗೆ ಧಾವಿಸುವ ವೇಣು ಅವರು ಎಲ್ಲಾ ಬಿಜೆಪಿ ಮುಖಂಡರಿಗೆ ಮಾದರಿಯಾಗಿದ್ದಾರೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ತಿಳಿಸಿದ್ದಾರೆ.


    Provided by
    Provided by

    ಆರೆಸ್ಸೆಸ್ ಕಾರ್ಯಕರ್ತನಾಗಿ ನ್ಯಾಯ, ನಿಷ್ಠೆ, ಪ್ರೀತಿಗೆ ಹೆಚ್ಚು ಒಲವನ್ನು ನೀಡುವ ಇವರು, ಬಿಜೆಪಿ ಪಕ್ಷದಿಂದ ಅತಿ ಹೆಚ್ಚು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಿ, ಜನರಿಗೆ ಅರಿವು ತಿಳಿವಳಿಕೆ ನೀಡುವ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅವರು ಸಾರ್ವಜನಿಕ ವೇದಿಕೆಗಳಲ್ಲಿ ಮಾತುಗಳು ಜನರ ಹೃದಯವನ್ನು ತಟ್ಟುವಂತಿರುತ್ತದೆ. ಅವರಾಡಿದ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತಾರೆ ಎಂದು ಸಚಿನ್ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

    ಅದ್ಭುತ ಭಾಷಣಗಾರ ಮಾತ್ರವಲ್ಲ, ಒಬ್ಬ ಅತ್ಯುತ್ತಮ ಸಂಘಟನಾಕಾರನೂ ಹೌದು. ಯುವಕರನ್ನು ಪ್ರೋತ್ಸಾಹಿಸಿ ಬೆಳೆಸುವ ಗುಣ ಎಲ್ಲರಿಗೂ ಮಾದರಿಯಾದದ್ದು, ಹೃದಯವಂತಿಕೆಯ ಜೊತೆಗೆ ಭಾವನಾತ್ಮಕ ಜೀವಿಯೂ ಹೌದು. ವೇಣು ಅವರು ತಾನೊಬ್ಬನೇ ಬೆಳೆಯ ಬೇಕು ಎನ್ನುವ ಸ್ವಾರ್ಥವನ್ನು ತೋರದೇ ತನ್ನ ಜೊತೆಗೆ ಕಾರ್ಯಕರ್ತರನ್ನೂ ಬೆಳೆಸುವ ಮನೋಭಾವದವರಾಗಿದ್ದಾರೆ ಎಂದು ಅವರು ಹೇಳಿದರು.

    ಕೊವಿಡ್ ಸಂದರ್ಭದಲ್ಲಿ ಮುಸ್ಲಿಮ್ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳಿಗೆ ಯಾವುದೇ ತೊಂದರೆಗಳಾದಾಗ ಎದುರು ನಿಂತು ನಿಭಾಯಿಸುವ ಮೂಲಕ ಬಿಜೆಪಿ ಮುಸ್ಲಿಮರ ವಿರುದ್ಧ ಎಂದಿದ್ದ ಭಾವನೆಯನ್ನು ಹೋಗಲಾಡಿಸಿದ ವೇಣು ಅವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿರುವುದು ಮಾದರಿಯಾಗಿದೆ. ಹಾಸನ ರಾಜಕೀಯದಲ್ಲಿ ಅಪರೂಪದ ವ್ಯಕ್ತಿ ವೇಣು ಎಂದು ಕಾರ್ಯಕರ್ತರು ಹೇಳುತ್ತಾರೆ. ಶಾಸಕ ಪ್ರೀತಂ ಗೌಡ ಅವರು ಸಿಗದಿದ್ದರೆ, ವೇಣು ಅವರನ್ನು ಸಂಪರ್ಕಿಸಿದರೆ, ನಮ್ಮ ಕೆಲಸವನ್ನು‌ ಶಾಸಕರ ಮೂಲಕ ಅವರು ಮಾಡಿಸಿ ಕೊಡುತ್ತಾರೆ ಎನ್ನುವಷ್ಟರ ಮಟ್ಟಿಗೆ ಜನರು ವೇಣು ಅವರ ಸಾಮಾಜಿಕ ಕಾರ್ಯಗಳ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಸಚಿನ್ ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್

    November 20, 2025

    ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್

    November 20, 2025

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ

    November 20, 2025

    ಕೊರಟಗೆರೆ: ತಾಲ್ಲೂಕಿನಲ್ಲಿ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ರೈತರಿಂದ ಪ್ರತಿ ಗಂಟೆಗೆ ರೂ. 2,700/- ಗಳಿಗೆ ನಿಗದಿಪಡಿಸಿದ್ದು ಒಂದು…

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025

    ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ

    November 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.