nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    January 25, 2026

    ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ತಿಪಟೂರಿನಲ್ಲಿ ಸಿ.ಬಿ.ಶಶಿಧರ್ ಟೂಡಾ ಏಕವ್ಯಕ್ತಿ ಪ್ರತಿಭಟನೆ

    January 25, 2026

    ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ

    January 24, 2026
    Facebook Twitter Instagram
    ಟ್ರೆಂಡಿಂಗ್
    • ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ
    • ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ತಿಪಟೂರಿನಲ್ಲಿ ಸಿ.ಬಿ.ಶಶಿಧರ್ ಟೂಡಾ ಏಕವ್ಯಕ್ತಿ ಪ್ರತಿಭಟನೆ
    • ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ
    • ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ
    • ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ
    • ಜ.27ರಂದು ಸವಿತಾ ಮಹರ್ಷಿ ಜಯಂತಿ
    • ಒಲಂಪಿಯಾಡ್ ಪರೀಕ್ಷೆ: ವರಿನ್ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
    • ‘ಲ್ಯಾಂಡ್‌ ಲಾರ್ಡ್’ ಸಿನಿಮಾ ಬಿಡುಗಡೆ: ಆಟೋ ಚಾಲಕರಿಂದ ಸಂಭ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಬು ಜಗಜೀವನ್ ರಾಮ್ ಹಸಿರು ಕ್ರಾಂತಿಯ ಹರಿಕಾರರು: ಎ.ನರಸಿಂಹಮೂರ್ತಿ
    ತುಮಕೂರು April 5, 2022

    ಬಾಬು ಜಗಜೀವನ್ ರಾಮ್ ಹಸಿರು ಕ್ರಾಂತಿಯ ಹರಿಕಾರರು: ಎ.ನರಸಿಂಹಮೂರ್ತಿ

    By adminApril 5, 2022No Comments1 Min Read
    babuji

    ತುಮಕೂರು: ಬಾಬೂಜಿ ಎಂದೇ ಖ್ಯಾತರಾದ ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲದೇ ಸಮಾಜ ಸುಧಾರಕರು ಆಗಿದ್ದರು. ಬಿಹಾರದ ಚಮ್ಮಾರ್ ಕುಟುಂಬದಲ್ಲಿ ಜನಿಸಿದ ಇವರು, ನೆಹರು ಮಂತ್ರಿಮಂಡಲದಲ್ಲಿ ಕೃಷಿ ಸಚಿವರಾಗಿ ಆಹಾರ ಸ್ವಾವಲಂಬನೆಗೆ ಕಾರಣೀಕರ್ತರಾಗಿ ಹಸಿರು ಕ್ರಾಂತಿಯ ಹರಿಕಾರರಾಗಿದ್ದಾರೆ ಎಂದು ಸ್ಲಂ ಜನಾಂದೋಲನ ಕರ್ನಾಟಕದ ಸಂಚಾಲಕ ಎ.ನರಸಿಂಹಮೂರ್ತಿ ಹೇಳಿದರು.

    ಇಂದು ನಗರವಂಚಿತ ಯುವಜನ ಸಂಪನ್ಮೂಲ ಕೇಂದ್ರದಲ್ಲಿ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬು ಜಗಜೀವನ್ ರಾಮ್ ಅವರು,  ಮುರಾರ್ಜಿ ದೇಸಾಯಿ  ಕಾಲದಲ್ಲಿ ಭಾರತದ ಉಪಪ್ರಧಾನಿಯಾಗಿ ರಕ್ಷಣಾ ಖಾತೆ ಜವಾಬ್ದಾರಿ ವಹಿಸಿಕೊಂಡು ದೇಶ ರಕ್ಷಣೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು.  ಅಸ್ಟೃಷ್ಯತಾ ನಿವಾರಣೆಯ ನಾಯಕತ್ವವನ್ನು ವಹಿಸಿದ್ದರು ಮತ್ತು ಕಾರ್ಮಿಕ ಮಂತ್ರಿಯಾಗಿ ಕಾರ್ಮಿಕ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಸ್ವಾತಂತ್ರ್ಯ ಭಾರತದ ಕಾರ್ಮಿಕ ಕಾಯ್ದೆಗಳ ಶಿಲ್ಪಿಯಾಗಿದ್ದರು ಎಂದರು.


    Provided by
    Provided by

    ಕಾರ್ಮಿಕ ಕಲ್ಯಾಣಕ್ಕಾಗಿ ದುಡಿದ ಉಜ್ವಲ ಯೋಧ,  ನವಭಾರತದ ನಿರ್ಮಾತೃ ಬಾಬು ಜಗಜೀವನ್ ರಾಮ್ ಸ್ಮರಣೆಯನ್ನು ಇಂದು ಕಾರ್ಮಿಕ ಮಾಡಿಕೊಳ್ಳಬೇಕಿದೆ. ಕಾರ್ಮಿಕ ಸಚಿವರಾಗಿ ಅವರು ತಂದ ಹಲವಾರು ಕಾನೂನುಗಳು, ಕಾರ್ಮಿಕರ ಹಿತಾಸಕ್ತಿಯನ್ನು ರಕ್ಷಿಸಿದೆ. ಬಡ್ತಿ ಮೀಸಲಾತಿ ಜನಕರಾದ ಬಾಬೂಜಿ ಕಾರ್ಮಿಕ ಕಲ್ಯಾಣ ನಿಧಿ ಕಾಯ್ದೆ, ಕೈಗಾರಿಕಾ ವಿವಾದ ಕಾಯ್ದೆ, ಇಎಸ್ ಐ ಕಾಯ್ದೆ, ಕಾರ್ಖಾನೆ ಕಾಯ್ದೆ, ಗಣಿಕಾಯ್ದೆ ಮತ್ತು ಗುತ್ತಿಗೆ ದುಡಿಮೆ ಕಾಯ್ದೆ, ಜಾರಿಗೊಳಿಸಿ ಕಾರ್ಮಿಕ ಕಾಯ್ದೆ ಶಿಲ್ಪಿಯಂತೆ ದೇಶದ ಜನರಿಂದ ಗೌರವಕ್ಕೆ ಬಾಜನರಾಗಿದ್ದಾರೆ ಎಂದು ಅವರು ತಿಳಿಸಿದರು.

    ಕಾರ್ಯಕ್ರಮದ ನಿರ್ವಹಣೆಯನ್ನು ತಿರುಮಲಯ್ಯ ,ಸ್ವಾಗತವನ್ನು ಮೋಹನ್ ಟಿ.ಆರ್. ವಂದನಾರ್ಪಣೆಯನ್ನು ಮಂಗಳಮ್ಮ, ನೆರವೇರಿಸಿದರು. ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಜಾಬೀರ್ಖಾನ್, ಮುದ್ದಯ್ಯ, ಕಣ್ಣನ್,ಚಕ್ರಪಾಣಿ, ರಂಗನಾಥ, ಶಾರದಮ್ಮ, ಗಂಗಮ್ಮ, ಸುಧಾ, ತಿರುಮಲ, ಶಾಬುದ್ಧಿನ್, ಹನುಮಕ್ಕ, ರಮೇಶ್, ಕೃಷ್ಣ, ಧನಂಜಯ್ ಮುಂತಾದವರು ಪಾಲ್ಗೊಂಡಿದ್ದರು.

    ವರದಿ: ಎ.ಎನ್. ಪೀರ್,  ತುಮಕೂರು

    admin
    • Website

    Related Posts

    ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ

    January 24, 2026

    ಜ.27ರಂದು ಸವಿತಾ ಮಹರ್ಷಿ ಜಯಂತಿ

    January 24, 2026

    ಒಲಂಪಿಯಾಡ್ ಪರೀಕ್ಷೆ: ವರಿನ್ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

    January 24, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    January 25, 2026

    ಅರಸೀಕೆರೆ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆ ಶಾಲೆಯ ಸಾಧನೆಯ ಕಿರೀಟಕ್ಕೆ ಇನ್ನೊಂದು ಗರಿ ಸೇರ್ಪಡೆಯಾಗಿದ್ದು, ಇಡೀ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮವಾಗಿ…

    ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ತಿಪಟೂರಿನಲ್ಲಿ ಸಿ.ಬಿ.ಶಶಿಧರ್ ಟೂಡಾ ಏಕವ್ಯಕ್ತಿ ಪ್ರತಿಭಟನೆ

    January 25, 2026

    ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ

    January 24, 2026

    ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ

    January 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.