nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026
    Facebook Twitter Instagram
    ಟ್ರೆಂಡಿಂಗ್
    • ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!
    • ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!
    • ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ
    • ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ
    • ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!
    • ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ
    • ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲೂ ಹಾಸನದ ಸಂಸದ ಪ್ರಜ್ವಲ್ ನ್ಯೂಸ್!
    ರಾಜ್ಯ ಸುದ್ದಿ May 2, 2024

    ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲೂ ಹಾಸನದ ಸಂಸದ ಪ್ರಜ್ವಲ್ ನ್ಯೂಸ್!

    By adminMay 2, 2024No Comments1 Min Read
    prajwal revanna

    ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕುರಿತು ಇದೀಗ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರ ಆಗುತ್ತಿದ್ದು, ಮತ್ತೊಂದು ಕಡೆ ಸಾಮಾಜಿಕ ಜಾಲತಾಣಗಳಲ್ಲಿ ಜನ ವಿಪರೀತ ಆಕ್ರೋಶ ಹೊರಹಾಕುತ್ತಿದ್ದಾರೆ.

    ಹಾಸನದಲ್ಲಿ ರೋಡ್ ನಲ್ಲಿ ಸಿಗುತ್ತಿರುವ, ಪಾರ್ಕ್ & ಕ್ರೀಡಾಂಗಣದಲ್ಲಿ ಚೆಲ್ಲಾಪಿಲ್ಲಿ ಆಗಿ ಬಿದ್ದಿದ್ದ ಪೆನ್‌’ಡ್ರೈವ್ ಒಳಗೆ, ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಖಾಸಗಿ ವಿಡಿಯೋ ಇವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

    ಇದೇ ಸಮಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕೂಡ ಘಟನೆ ಗಂಭೀರವಾಗಿ ಪರಿಗಣಿಸಿ, ವಿಶೇಷ ತಂಡ ರಚನೆ ಮಾಡಿ ತನಿಖೆಗೆ ಕೂಡ ಆದೇಶ ನೀಡಿದೆ. ಹೀಗಿದ್ದಾಗಲೇ ವಿದೇಶದಲ್ಲಿ ಕೂಡ, ಪ್ರಜ್ವಲ್ ರೇವಣ್ಣ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಶ್ಲೀಲ ವಿಡಿಯೋ ವೈರಲ್ ಕೇಸ್ ಬಗ್ಗೆ ವಿದೇಶಿ ಮಾಧ್ಯಮಗಳು ಚರ್ಚೆ ಮಾಡುತ್ತಿವೆ. ಸಿಂಗಪುರದ ಪ್ರಮುಖ ಮಾಧ್ಯಮ ಒಂದು ಈ ಬಗ್ಗೆ ವರದಿ ಪ್ರಕಟಿಸಿದ್ದು, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನಿಂದ ಈ ಕೃತ್ಯ ನಡೆದಿರುವ ಬಗ್ಗೆ ಚರ್ಚೆ ಮಾಡಿದೆ. ಅಲ್ಲದೆ ಇದೇ ಘಟನೆ ಆಧಾರವಾಗಿ ಇಟ್ಟುಕೊಂಡು ವಿರೋಧ ಪಕ್ಷಗಳು ಈಗ ಬಿಜೆಪಿ & ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿವೆ.

    ಮತ್ತೊಂದು ಕಡೆ ದಿನದಿಂದ ದಿನಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಕೇಸ್ ದೊಡ್ಡ ಮಟ್ಟಕ್ಕೆ ಹೋಗುತ್ತಿದ್ದು, ಆದಷ್ಟು ಬೇಗ ವಿಚಾರಣೆ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿಬರುತ್ತಿದೆ. ಈಗಾಗಲೇ ದೇಶಾದ್ಯಂತ ಈ ವಿಚಾರ ಸಂಚಲನ ಸೃಷ್ಟಿಸಿದ್ದು, ಈಗ ವಿದೇಶದಲ್ಲೂ ಸದ್ದು ಮಾಡುತ್ತಿದೆ. ಇದೀಗ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಸಂಸದ ಪ್ರಜ್ವಲ್ ರೇವಣ್ಣ ಈಗ ಭಾರತವನ್ನು ಬಿಟ್ಟು ಹೊರದೇಶಕ್ಕೆ ಹೋಗಿದ್ದಾರೆ. ಕೆಲ ಮಾಹಿತಿಗಳ ಪ್ರಕಾರ, ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಜರ್ಮನಿಗೆ ಹೋಗಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!

    October 3, 2026

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    Comments are closed.

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಹೊಳೆನರಸೀಪುರ: ತಾಲೂಕಿನ ಹಳ್ಳಿಮೈಸೂರು ಗ್ರಾಮ ಪಂಚಾಯಿತಿ ಕಾರ್ಯಾಲಯವು ಮಾಹಿತಿ ಹಕ್ಕು ಅಧಿನಿಯಮ 2005ರಡಿ ಸಾರ್ವಜನಿಕ ಹಿತಾಸಕ್ತಿಯ ಪ್ರಮುಖ ದಾಖಲೆಗಳನ್ನು ಕೋರಿ…

    ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.