nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ

    June 29, 2026

    ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026
    Facebook Twitter Instagram
    ಟ್ರೆಂಡಿಂಗ್
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೂಗೂರು: ಹಸು ಮತ್ತು ಕರುಗಳ ಪ್ರದರ್ಶನ ಮತ್ತು ಉಚಿತ ಚಿಕಿತ್ಸಾ ಶಿಬಿರ
    ತಿಪಟೂರು December 17, 2021

    ಸೂಗೂರು: ಹಸು ಮತ್ತು ಕರುಗಳ ಪ್ರದರ್ಶನ ಮತ್ತು ಉಚಿತ ಚಿಕಿತ್ಸಾ ಶಿಬಿರ

    By adminDecember 17, 2021No Comments1 Min Read
    pashu

    Provided by
    Provided by

    ತಿಪಟೂರು: ತಾಲ್ಲೂಕಿನ ಸೂಗೂರು ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ತಿಪಟೂರು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘ, ಸೂಗೂರುವತಿಯಿಂದ ಮಿಶ್ರತಳಿ ಹಸು ಮತ್ತು ಕರುಗಳ ಪ್ರದರ್ಶನ ಮತ್ತು ಉಚಿತ ಚಿಕಿತ್ಸಾ ಶಿಬಿರ ನಡೆಸಲಾಯಿತು.

    ಶಿಬಿರದಲ್ಲಿ ಸುಮಾರು 300 ಜಾನುವಾರುಗಳಿಗೆ ಆರೋಗ್ಯ ತಪಾಸಣೆ, ಜಂತು ನಾಶಕ ವಿತರಣೆ, ಖನಿಜ ಮಿಶ್ರಣ ವಿತರಣೆ ನಡೆಸಲಾಯಿತು. ಶಿಬಿರದಲ್ಲಿ‌‌ ಪ್ರದರ್ಶಿಸಲಾದ ಅತ್ಯುತ್ತಮ ಮಿಶ್ರತಳಿ ಹಸುಗಳಿಗೆ ಮತ್ತು ಕರುಗಳಿಗೆ ಬಹುಮಾನ ವಿತರಿಸಲಾಯಿತು. ಹುಣಸೇಘಟ್ಟ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ  ದಕ್ಷಿಣ ಮೂರ್ತಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಶುಆಸ್ಪತ್ರೆ, ತಿಪಟೂರಿನ ಸಹಾಯಕ ನಿರ್ದೇಶಕರಾದ ಡಾ. ನಂದೀಶ್ ಕೆ.ಜೆ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ಪಶುಪಾಲಕರಿಗೆ ಜಾನುವಾರುಗಳಲ್ಲಿ ಲಸಿಕೆಯ ಮಹತ್ವ‌ ಮತ್ತು ಕರುಗಳ ಪಾಲನೆ ಬಗ್ಗೆ ತಿಳಿಸಿದರು.

    ಸಭೆಯಲ್ಲಿ ಸೂಗೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಸೋಮಶೇಖರ್, ಕಾರ್ಯದರ್ಶಿ ಸುರೇಶ್, ಗ್ರಾಮಪಂಚಾಯತಿ ಉಪಾದ್ಯಕ್ಷರಾದ ಜಯಂತಿ, ಸದಸ್ಯರಾದ ಮಾದೇವಯ್ಯ, ಶಿವಗಂಗಮ್ಮ, ಕವಿತ, ಮುಖಂಡರಾದ ದೇವರಾಜು ಉಪಸ್ಥಿತರಿದ್ದರು.

    ಪಶುವೈದ್ಯರಾದ ಡಾ.ಮೃತ್ಯುಂಜಯ, ಡಾ.ಪರ್ವೇಜ್ ಪಾಶ, ಡಾ.ರಂಗನಾಥ್, ಡಾ.ಭಾನುಪ್ರಕಾಶ್, ಡಾ.ಮಿಥುನ್ ಕೆ.ವಿ, ಡಾ.ಮಂಜುನಾಥ್ ಎಸ್.ಪಿ, ಡಾ.ಅಭಿಷೇಕ್ ಡಿ.ಎನ್, ಡಾ.ರಂಜಿತ, ಡಾ.ನವೀನ್, ಡಾ.ಪ್ರಭು, ಸಿಬ್ಬಂದಿಗಳಾದ ಕುಮಾರ್, ರುದ್ರಸ್ವಾಮಿ ಕೆ.ಎಸ್., ನರಸಿಂಹಮೂರ್ತಿ ಎನ್., ಮಂಜುನಾಥ್, ನಾಗರಾಜು, ಅಭಿಷೇಕ್ ಗೌಡ, ಲಕ್ಷ್ಮೀಶ್ ಶಿಬಿರದಲ್ಲಿ ಪಾಲ್ಗೊಂಡರು.


    Provided by
    Provided by

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ

    June 29, 2026

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ

    June 29, 2026

    ತಿಪಟೂರು: ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ವಿರೋಧವಿಲ್ಲ. ಆದರೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಇಆರ್) ಪ್ರಕ್ರಿಯೆ ಜಾರಿಯಾಗುತ್ತಿರುವ ವಿಧಾನದಿಂದ ಕೋಟ್ಯಂತರ ಅರ್ಹ…

    ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.