nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026
    Facebook Twitter Instagram
    ಟ್ರೆಂಡಿಂಗ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    • 2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?
    • ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ
    • ಬಾಳೆಹಣ್ಣು–ಪಪ್ಪಾಯಿ ಒಟ್ಟಿಗೆ ತಿಂದರೆ ಏನಾಗುತ್ತೆ? | ಅಪಾಯವೇ?
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಸುಗಳಿಗೆ ನೀರು ಕುಡಿಸಲು ಹೋಗಿದ್ದ ಯುವಕ ಕಾಲು ಜಾರಿ ಬಿದ್ದು ನೀರು ಪಾಲು
    ಜಿಲ್ಲಾ ಸುದ್ದಿ April 10, 2022

    ಹಸುಗಳಿಗೆ ನೀರು ಕುಡಿಸಲು ಹೋಗಿದ್ದ ಯುವಕ ಕಾಲು ಜಾರಿ ಬಿದ್ದು ನೀರು ಪಾಲು

    By adminApril 10, 2022No Comments1 Min Read
    saraguru

    ಸರಗೂರು: ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದ ಬಳಿ ಇರುವ ಹಾಲುಗಡಿ ಕಬಿನಿ ಹೊಳೆ ಕಾವಲಿಯಲ್ಲಿ ಹಸುವಿಗೆ ನೀರು ಕುಡಿಸಲು  ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿದೆ.

    ತಾಲ್ಲೂಕಿನ ಲಂಕೆ ಗ್ರಾಮದ 23 ವರ್ಷದ ಯುವಕ ಮನು ಮೃತ ಯುವಕನಾಗಿದ್ದು, ಈತ ತನ್ನ  ಜಮೀನು ಬಳಿ ಇರುವ ಕಬಿನಿ ಹೊಳೆಯಲ್ಲಿ ಹುಸುವಿಗೆ ನೀರು  ಕುಡಿಸಲು ಹೋಗಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ ಎನ್ನಲಾಗಿದೆ.

    ನಂತರ ತಾಲ್ಲೂಕಿನ ಜೆಡಿಎಸ್ ಯುವ ಮುಖಂಡ ಜಯಪ್ರಕಾಶ್ ಅವರು ಘಟನೆಯ ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಕರೆ ಮಾಡಿ, ಪಿಎಸ್ಐ ಶ್ರಾಮಣದಾಸ ರೆಡ್ಡಿ  ಅವರಿಗೂ ವಿಷಯ ಮುಟ್ಟಿಸಿದ್ದು, ಸದ್ಯ ಯುವಕ ಮೃತದೇಹ ಹೊರ ತೆಗೆಯಲಾಗಿದೆ.

    ಹಸುಗಳಿಗೆ ನೀರು ಕುಡಿಸಿ ಬರುತ್ತೇನೆ ಎಂದು ಹೋಗಿದ್ದ ಯುವಕ ಬಹಳಷ್ಟು ಹೊತ್ತಾದರೂ ಮರಳಿ ಬಂದಿರಲಿಲ್ಲ. ಇದರಿಂದಾ ಆತಂಕಗೊಂಡ ಪೋಷಕರು ಸಾಕಷ್ಟು ಹುಡುಕಾಟ ನಡೆಸಿದ್ದರೂ ಮನುವಿನ ಪತ್ತೆಯಾಗಿರಲಿಲ್ಲ. ಘಟನೆ ಸಂಬಂಧ ಸರಗೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ

     ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಗ್ರಾಹಕರಿಗೆ ಶೀಘ್ರದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ರಾಜ್ಯ…

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.