ರಾಣೆಬೆನ್ನೂರು: ನಗರದ ಯರೇಕುಪ್ಪಿ ರಸ್ತೆಯಲ್ಲಿರುವ ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಐದು ಜನರಿಗೆ ಗಂಭೀರ ಗಾಯವಾಗಿದೆ.
ಮೂರು ಜನರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ . ಶ್ರೀಕಾಂತ್ ಎನ್ನುವವರಿಗೆ ಸೇರಿದ ಸ್ಪಾರ್ಕ್ ಕ್ಯಾಂಡಲ್ ಕಂಪನಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿ ಆಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


