ಹಾವೇರಿ: ಹಾವೇರಿ ತಹಶೀಲ್ದಾರ್ ಗಿರೀಶ್ ಸ್ವಾದಿ ನಾಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ.
ಕಳೆದ ಮೂರು ದಿನಗಳಿಂದ ಅವರು ಮನೆಗೆ ಬಂದಿಲ್ಲ ಅಂತ ಅವರ ಪತ್ನಿ ಭಾಗ್ಯಶ್ರೀ ಅವರು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಕ್ಟೋಬರ್ 31ರ ರಾತ್ರಿ ನಂತರ ತಹಶೀಲ್ದಾರ್ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಕುಟುಂಬಸ್ಥರನ್ನು ಆತಂಕದಿಂದ ಕಾಲ ಕಳೆಯುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


