nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್.ಡಿ.ಬಿ ಫೈನಾನ್ಸ್: ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ಯಂತ್ರೋಪಕರಣಗಳ ಸಮರ್ಪಣೆ
    ಜಿಲ್ಲಾ ಸುದ್ದಿ March 20, 2022

    ಹೆಚ್.ಡಿ.ಬಿ ಫೈನಾನ್ಸ್: ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ಯಂತ್ರೋಪಕರಣಗಳ ಸಮರ್ಪಣೆ

    By adminMarch 20, 2022No Comments2 Mins Read
    hdb

    ಸರಗೂರು: ಉನ್ನತ ಮಟ್ಟದ ಚಿಕಿತ್ಸೆ ನೀಡುವುದೇ ನಮ್ಮ ಸಂಸ್ಥೆಯ ಗುರಿ ಎಂದು ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಮುಖ್ಯಾಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಜಿ.ಎಸ್ ಅವರು ತಿಳಿಸಿದರು.

    ಇಂದು ಹೆಚ್.ಡಿ.ಬಿ ಫೈನಾನ್ಸ್ ವತಿಯಿಂದ ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ನೀಡಿದ ಆರೋಗ್ಯ ತಪಾಸಣಾ ಯಂತ್ರೋಪಕರಣಗಳಿಗೆ ಚಾಲನೆ ನೀಡಿ ಅವರು ಮಾತನಾಡಿ,  ಆಸ್ಪತ್ರೆಯ ನಿರಂತರ ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿಯೂ ಸಹ ಗ್ರಾಮೀಣಾ ಭಾಗದ ಜನರಿಗೆ ಉನ್ನತ ಮಟ್ಟದ ಸೇವೆಯನ್ನು ನೀಡಲಾಗುವುದು ಎಂದರು.


    Provided by

    ಹಾಗೆಯೇ ಗ್ರಾಮೀಣಾಭಿವೃದ್ಧಿಯಲ್ಲಿ ಉಂಟಾಗುವ ಸಮಸ್ಯೆಗಳನ್ನು ತಟೆಗಟ್ಟಲು ಐ.ಸಿ.ಓ. ವನ್ನು ಸಹ ಶುರು ಮಾಡಲಾಗುವುದು. ಹಾಗೂ ಸರ್ಜಿಕಲ್ ಸ್ಪೇಷಲಿಟಿ ಒಳಗೊಂಡಂತೆ ಕಣ್ಣಿನ ಸಮಸ್ಯೆ ಮತ್ತು ದಂತದ ಸಮಸ್ಯೆಗಳಿಗೆ ವಿವೇಕಾನಂದ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಒದಗಿಸಲಾಗುವುದು ಎಂದು ತಿಳಿಸಿದರು.

    ಗ್ರಾಮೀಣ ವ್ಯವಸ್ಥೆಗೆ ಬೇಕಾದ ವ್ಯಕ್ತಿಗಳನ್ನು ತಯಾರಿಸಲು ಪೂರ್ಣ ಪ್ರಮಾಣದ ನರ್ಸಿಂಗ್ ಕಾಲೇಜ್, ಮತ್ತು ಟಿ.ಎನ್.ಬಿ ಕೋರ್ಸ್ಗಳನ್ನು ತೆರೆಯಲಾಗುವುದು ಹಾಗೂ ಹೆಚ್.ಡಿ.ಬಿ ಫೈನಾನ್ಸ್ ಕಂಪನಿಯು ಆಸ್ಪತ್ರೆಗೆ ಒತ್ತು ನೀಡಿದಂತೆ, ಗ್ರಾಮೀಣಾ ಭಾಗದಲ್ಲಿ ಶಿಕ್ಷಣವನ್ನು ಅಭಿವೃದ್ಧಿಪಡಿಸಲು ಹೊಸ ಹೊಸ ಯೋಜನೆಗಳನ್ನು ನಿರೂಪಿಸಬೇಕು ಎಂದು ಮನವಿ ಮಾಡಿದರು.

     ಬಳಿಕ ವಿವೇಕಾನಂದ ಆಸ್ಪತ್ರೆಯ ನಿರ್ದೇಶಕರಾದ ಡಾ. ಡೆನ್ನಿಸ್ ಡಿ. ಚೌಹಣ್ ಅವರು ಮಾತನಾಡಿ, ವಿವೇಕಾನಂದ ಆಸ್ಪತ್ರೆಗೆ ಆರೋಗ್ಯ ತಪಾಸಣಾ ಯಂತ್ರೋಪಕರಣಗಳ ಅವಶ್ಯಕತೆ ಆಗತ್ಯವಿರುವ ಸಂದರ್ಭದಲ್ಲಿ, ಹೆಚ್.ಡಿ.ಬಿ ಫೈನಾನ್ಸ್ ಯಂತ್ರೋಪಕರಣಗಳನ್ನು ನೀಡಿದಕ್ಕೆ ಅವರು ಶುಭಕೋರಿದರು.  ಸಮುದಾಯದ ಅಭಿವೃದ್ಧಿಗೆ ನಾವೆಲ್ಲಾರೂ ಶ್ರಮಿಸುತ್ತಿದ್ದೇವೆ ಆದ್ದರಿಂದ ತಾಲೊಕಿನ ಜನತೆಯ ಸಹಕರ ನಮ್ಮ ಸಂಸ್ಥೆಗೆ ಬಹಳ ಅಗತ್ಯ ಎಂದರು.

    ಹೆಚ್.ಡಿ.ಬಿ, ಪೈನಾನ್ಸ್  ವತಿಯಿಂದ ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ಲ್ಯಾಪ್ರೋಸ್ಕೋಪಿಕ್, ದಂತ ಚಿಕಿತ್ಸೆ ಮತ್ತು ಕಣ್ಣೀನ ಆರೋಗ್ಯ ತಪಾಸಣಾ ಯಂತ್ರೋಪಕರಣಗಳನ್ನು ನೀಡಲಾಯಿತು.

    ಕಾರ್ಯಕ್ರಮದಲ್ಲಿ ಹೆಚ್.ಡಿ.ಬಿ, ಪೈನಾಸ್ಸ್ ಜೊನಲ್ ಮ್ಯಾನೇಜರ್ ಬಿನೋದ್ ಮೆನನ್, ಕ್ಲಸ್ಟರ್ ಮ್ಯಾನೇಜರ್ ಆದ  ಮಹೇಶ್, ಬ್ರಾಂಚ್ ಮ್ಯಾನೇಜರ್ ಆದ ಹರೀಶ್ ಸಮುದಾಯದ ಸಹಭಾಗಿತ್ವದಲ್ಲಿ ಸರಗೂರಿನ ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ  ಬ್ರಹ್ಮದೇವಯ್ಯ, ವರ್ತಕರ ಮಂಡಳಿಯ ಅಧ್ಯಕ್ಷರಾದ ಶ್ರೀನಿವಾಸ್ ಎಸ್. ಎಂ, ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಸಿಬ್ಬಂದಿ ಹಾಗೂ ಇನ್ನಿತರರು ಇದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ಕುಡಿಯುವ ನೀರಿಗಾಗಿ ಗ್ರಾ.ಪಂ. ಕಚೇರಿಗೆ ಮುತ್ತಿಗೆ

    May 8, 2025

    ಉದಯ ಸೂರ್ಯ ಸಿನಿಮಾ ಪೋಸ್ಟರ್ ಬಿಡುಗಡೆ

    May 7, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.