nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಳಸಿ ಗಿಡ ಬೆಳೆಸುವಾಗ ಈ ತಪ್ಪು ಮಾಡಬೇಡಿ! ನೀರು ಹಾಕುವುದರಿಂದ ಪೂಜೆಯವರೆಗೆ ತಿಳಿಯಬೇಕಾದ ಸಂಪ್ರದಾಯಗಳು ಇವು 

    October 21, 2026

    ಚಾಣಕ್ಯನ ನೀತಿ: ಈ 6 ಲಕ್ಷಣಗಳು ನಿಮ್ಮ ಸ್ನೇಹಿತರಲ್ಲಿದ್ದರೆ ಎಚ್ಚರ! ಅಂಥ ಸ್ನೇಹದಿಂದ ದೂರ ಉಳಿಯುವುದೇ ಉತ್ತಮ

    October 21, 2026

    ಮೈಸೂರು ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ವಜ್ರಮುಷ್ಟಿ ಕಾಳಗ ರದ್ದು! ಕಾರಣವೇನು?

    October 21, 2026
    Facebook Twitter Instagram
    ಟ್ರೆಂಡಿಂಗ್
    • ತುಳಸಿ ಗಿಡ ಬೆಳೆಸುವಾಗ ಈ ತಪ್ಪು ಮಾಡಬೇಡಿ! ನೀರು ಹಾಕುವುದರಿಂದ ಪೂಜೆಯವರೆಗೆ ತಿಳಿಯಬೇಕಾದ ಸಂಪ್ರದಾಯಗಳು ಇವು 
    • ಚಾಣಕ್ಯನ ನೀತಿ: ಈ 6 ಲಕ್ಷಣಗಳು ನಿಮ್ಮ ಸ್ನೇಹಿತರಲ್ಲಿದ್ದರೆ ಎಚ್ಚರ! ಅಂಥ ಸ್ನೇಹದಿಂದ ದೂರ ಉಳಿಯುವುದೇ ಉತ್ತಮ
    • ಮೈಸೂರು ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ವಜ್ರಮುಷ್ಟಿ ಕಾಳಗ ರದ್ದು! ಕಾರಣವೇನು?
    • ರಾವಣನ ಅಂತ್ಯಕ್ರಿಯೆ ನೆರವೇರಿಸಿದ್ದು ಯಾರು? ರಾವಣನ ಸಾವಿನ ಬಳಿಕ ಲಂಕೆಯಲ್ಲಿ ನಡೆದಿದ್ದೇನು?
    •  ಕರ್ನಾಟಕದ ವಿದ್ಯುತ್ ಗ್ರಾಹಕರಿಗೆ ಮತ್ತೆ ಶಾಕ್‌! ದರ ಹೆಚ್ಚಳ ಸಾಧ್ಯತೆ? ಯಾರಿಗೆ ಬೀಳಲಿದೆ ಹೆಚ್ಚುವರಿ ಹೊರೆ?
    • ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?
    • ವಾರಂಟಿ ಬೇರೆ, ಗ್ಯಾರಂಟಿ ಬೇರೆ! ಹೊಸ ವಸ್ತು ಖರೀದಿಸುವ ಮುನ್ನ ಈ ವಿಷಯ ತಿಳಿಯಿರಿ
    • ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು? ಆದಾಯ ತೆರಿಗೆ ಇಲಾಖೆ ನಿಯಮಗಳೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಸಾವು, ಒಬ್ಬರಿಗೆ ಗಾಯ
    ರಾಜ್ಯ ಸುದ್ದಿ January 19, 2024

    ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಸಾವು, ಒಬ್ಬರಿಗೆ ಗಾಯ

    By adminJanuary 19, 2024No Comments1 Min Read
    accident

    ಒಡಿಶಾ: ದಟ್ಟವಾದ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿ ಎರಡು ಬೈಕ್ ​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂನಲ್ಲಿ ನಡೆದಿದೆ. ಸೊರಡ ಸಮೀಪದ ಕೇಶರಿಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದ್ದು, ಎರಡು ದ್ವಿಚಕ್ರ ವಾಹನಗಳಲ್ಲಿ ತಲಾ ಮೂವರು ಪ್ರಯಾಣಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

    ದಟ್ಟವಾದ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಅವರು ಹೇಳಿದರು. ಮೃತರನ್ನು ಆಶುರಬಂದ್‌ ನ ಶ್ರೀಕಾಂತ್ ಗೌಡ, ದುಲಾದದ ಮನೋಜ್ ಡಾಕುವಾ, ಗೋಪಾಲಪುರ ಸಶನ್‌ ನ ಮಹೇಂದ್ರ ನಾಯಕ್, ಸೊರಡದ ಜಯಂತ್ ಬಡತ್ಯ ಮತ್ತು ಸನಾ ಸೊರಡದ ರಜನಿ ಗೌಡ ಎಂದು ಗುರುತಿಸಲಾಗಿದೆ. 43 ವರ್ಷದ ರಜನಿ ಅವರನ್ನು ಹೊರತುಪಡಿಸಿ ಉಳಿದವರೆಲ್ಲರೂ 30ರಿಂದ 35ರೊಳಗಿನವರು ಎಂಬುದು ತಿಳಿದುಬಂದಿದೆ.

    ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಜಯಂತ್ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ.

     

    admin
    • Website

    Related Posts

    ಮೈಸೂರು ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ವಜ್ರಮುಷ್ಟಿ ಕಾಳಗ ರದ್ದು! ಕಾರಣವೇನು?

    October 21, 2026

     ಕರ್ನಾಟಕದ ವಿದ್ಯುತ್ ಗ್ರಾಹಕರಿಗೆ ಮತ್ತೆ ಶಾಕ್‌! ದರ ಹೆಚ್ಚಳ ಸಾಧ್ಯತೆ? ಯಾರಿಗೆ ಬೀಳಲಿದೆ ಹೆಚ್ಚುವರಿ ಹೊರೆ?

    October 21, 2026

    ‘ಕೆಂಪುಕೋಟೆಯ ಮೇಲೆ ಮುತ್ತು ಚಲ್ಲಿತ್ತಲೇ ಪರಾಕ್’ ಕಾರ್ಣಿಕದ ಅರ್ಥವೇನು? ಯೋಗಿ ಆದಿತ್ಯನಾಥ್‌ ಪ್ರಧಾನಿ ಆಗ್ತಾರಾ?

    October 21, 2026

    Comments are closed.

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ತುಳಸಿ ಗಿಡ ಬೆಳೆಸುವಾಗ ಈ ತಪ್ಪು ಮಾಡಬೇಡಿ! ನೀರು ಹಾಕುವುದರಿಂದ ಪೂಜೆಯವರೆಗೆ ತಿಳಿಯಬೇಕಾದ ಸಂಪ್ರದಾಯಗಳು ಇವು 

    October 21, 2026

    ಹಿಂದೂ ಧಾರ್ಮಿಕ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ವಿಶೇಷ ಸ್ಥಾನವಿದೆ. ಮನೆಗಳ ಅಂಗಳದಲ್ಲಿ ತುಳಸಿಕಟ್ಟೆ ನಿರ್ಮಿಸಿ ಪೂಜಿಸುವ ಪದ್ಧತಿ ಹಲವು ತಲೆಮಾರುಗಳಿಂದ…

    ಚಾಣಕ್ಯನ ನೀತಿ: ಈ 6 ಲಕ್ಷಣಗಳು ನಿಮ್ಮ ಸ್ನೇಹಿತರಲ್ಲಿದ್ದರೆ ಎಚ್ಚರ! ಅಂಥ ಸ್ನೇಹದಿಂದ ದೂರ ಉಳಿಯುವುದೇ ಉತ್ತಮ

    October 21, 2026

    ಮೈಸೂರು ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ವಜ್ರಮುಷ್ಟಿ ಕಾಳಗ ರದ್ದು! ಕಾರಣವೇನು?

    October 21, 2026

    ರಾವಣನ ಅಂತ್ಯಕ್ರಿಯೆ ನೆರವೇರಿಸಿದ್ದು ಯಾರು? ರಾವಣನ ಸಾವಿನ ಬಳಿಕ ಲಂಕೆಯಲ್ಲಿ ನಡೆದಿದ್ದೇನು?

    October 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.