ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಆರ್. ನಾರಾಯಣ್ ಅವರನ್ನು ಅಮಾನತುಗೊಳಿಸಲಾಗಿದೆ.
ಮಾರ್ಚ್‌ನಲ್ಲಿ ಸ್ಥಳ ನಿಯುಕ್ತಿಗೊಳಿಸುವ ಸಮಾಲೋಚನಾ ಸಭೆಗೂ ಭಾಗವಹಿಸಲಿರಲಿಲ್ಲ. ಚುನಾವಣಾ ಕಾರ್ಯ ನಿರ್ವಹಿಸಲು ಕರ್ತವ್ಯಕ್ಕೂ ಹಾಜರಾಗಿರಲಿಲ್ಲ. ನಂತರ, ಮೇ ತಿಂಗಳಲ್ಲಿ ನಡೆಸಿದ್ದ ಸಮಾಲೋಚನಾ ಸಭೆಗೂ ಗೈರಾಗಿದ್ದರು.
ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಎಂದು ಆದೇಶ ಹೊರಡಿಸಲಾಗಿದೆ. ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


