nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಲ್ಲೂ ಎಲ್ಲ ಪತಂಜಲಿ ಉತ್ಪನ್ನಗಳ ಪರಿಶೀಲನೆಗೆ ಆದೇಶಿಸಿದ ಆರೋಗ್ಯ ಸಚಿವ
    ರಾಜ್ಯ ಸುದ್ದಿ April 12, 2024

    ಕರ್ನಾಟಕದಲ್ಲೂ ಎಲ್ಲ ಪತಂಜಲಿ ಉತ್ಪನ್ನಗಳ ಪರಿಶೀಲನೆಗೆ ಆದೇಶಿಸಿದ ಆರೋಗ್ಯ ಸಚಿವ

    By adminApril 12, 2024No Comments1 Min Read
    pathanjali

    ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ. ‘ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ.

    “ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಔಷದ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹೇಳಿದ್ದಾರೆ. ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯವನ್ನು ಯಾವುದೇ ಕಾರಣಕ್ಕೂ ಲಘುವಾಗಿ ತೆಗೆದುಕೊಳ್ಳುವಂತಿಲ್ಲ ಎಂದಿದೆ. ಇದಾದ ಬಳಿಕ ದಿನೇಶ್ ಗುಂಡೂರಾವ್ ಈ ಕ್ರಮ ಕೈಗೊಂಡಿದ್ದಾರೆ.


    Provided by

    ಬಾಬಾ ರಾಮದೇವ್ ಆಯುರ್ವೇದ ಮತ್ತು ಭಾರತೀಯ ವೈದ್ಯ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, ವ್ಯಾಪಾರ ಅಥವಾ ರಾಜಕೀಯದಲ್ಲಿ ನಿಮಗೆ ಕುರುಡು ನಂಬಿಕೆ ಇದ್ದಾಗ ಹೀಗಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಾರಿ ತಪ್ಪಿಸುವಂತಹ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕೆ ಸಂಬಂಧಿಸಿದಂತೆ ಯೋಗಗುರು ಬಾಬಾ ರಾಮದೇವ್ ಹಾಗೂ ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಬೇಷರತ್ತಾಗಿ ಕ್ಷಮೆ ಕೋರಿ ಸಲ್ಲಿಸಿದ ಪ್ರಮಾಣಪತ್ರಗಳನ್ನು ಒಪ್ಪಿಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪತಂಜಲಿ ಆಯುರ್ವೇದ ಕಂಪನಿಯು ಜನರ ದಾರಿ ತಪ್ಪಿಸುವಂತಹ ಜಾಹೀರಾತುಗಳನ್ನು ನೀಡುತ್ತಿದೆ ಎಂದು ದೂರಿ ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ರೀತಿ ಹೇಳಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ತುಮಕೂರು: : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಶ್ರೀ ರಾಮ್ ಲೈಫ್ ಇನ್ಸುರೆನ್ಸ್…

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.