nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಲ್ತ್ ಸೊಸೈಟಿ ನಿಸ್ವಾರ್ಥ ಸೇವೆ  ಮಾಡುತ್ತಿದೆ: ಸಿದ್ದಾಪುರ ಗ್ರಾ.ಪಂ. ಉಪಾಧ್ಯಕ್ಷ ಈರಪ್ಪ
    ಪಾವಗಡ February 23, 2024

    ಹೆಲ್ತ್ ಸೊಸೈಟಿ ನಿಸ್ವಾರ್ಥ ಸೇವೆ  ಮಾಡುತ್ತಿದೆ: ಸಿದ್ದಾಪುರ ಗ್ರಾ.ಪಂ. ಉಪಾಧ್ಯಕ್ಷ ಈರಪ್ಪ

    By adminFebruary 23, 2024No Comments1 Min Read
    help socity

    ಪಾವಗಡ: ಯಾವುದೇ ಫಲಾಪೇಕ್ಷೆ ನಿರೀಕ್ಷಿಸದೇ  ಹೆಲ್ತ್ ಸೊಸೈಟಿ ನಿಸ್ವಾರ್ಥ ಸೇವೆ  ಮಾಡುತ್ತಿದೆ ಎಂದು ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಈರಪ್ಪ ತಿಳಿಸಿದ್ದಾರೆ.

    ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಶಂಕರ್ ಕಣ್ಣಿನ ಆಸ್ಪತ್ರೆ ಬೆಂಗಳೂರು ಮತ್ತು ಹೆಲ್ಪ್ ಸೊಸೈಟಿ  ಪಾವಗಡ ಇವರ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ  ಅವರು ಮಾತನಾಡುತ್ತಿದ್ದರು.


    Provided by
    Provided by

    ಹೆಲ್ಪ್ ಸೊಸೈಟಿಯು ಸದಾ ಕ್ರಿಯಾಶೀಲವಾಗಿ ಸಮಾಜಮುಖಿ ಕೆಲಸ ಮಾಡುತ್ತಿರುತ್ತದೆ. ಈ ಬಾರಿ ಗಡಿ ಭಾಗವಾದ ವೈ ಎನ್ ಹೊಸಕೋಟೆಯಲ್ಲಿ  ನೇತ್ರ ತಪಾಸಣೆ ಶಸ್ತ್ರಚಿಕಿತ್ಸೆ ಶಿಬಿರವನ್ನು ಹಮ್ಮಿಕೊಂಡು ಜನತೆಗೆ ತುಂಬಾ ಅನುಕೂಲ ಮಾಡಿದೆ. ಇಂಥ ಶಿಬಿರಗಳಲ್ಲಿ ಜನತೆ ಭಾಗವಹಿಸಿ ಇದರ ಸದುಪಯೋಗ  ಪಡೆದುಕೊಳ್ಳಬೇಕು ಎಂದರು.

    ಉಪತಹಶೀಲ್ದಾರ್ ಕಿರಣ್ ಕುಮಾರ್ ಮಾತನಾಡಿ, ಸಮಾಜ ಸೇವೆಯಲ್ಲಿ ಹೆಲ್ಪ್ ಸೊಸೈಟಿ ಸದಾ ಮುಂಚೂಣಿಯಲ್ಲಿರುತ್ತದೆ. ಇಂದು ನಡೆದ ಶಿಬಿರದಲ್ಲಿ ನಿರೀಕ್ಷೆಗೂ ಮೀರಿ ಜನತೆ ಭಾಗವಹಿಸಿದ್ದಾರೆ. ಆರೋಗ್ಯದ ಪರವಾಗಿರುವ ಇನ್ನಷ್ಟು  ಶಿಬಿರಗಳನ್ನು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನ್ಯಂ ಶಶಿಕಿರಣ್ ಹಮ್ಮಿಕೊಳ್ಳಬೇಕು ಎಂದರು.

    ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚಿನ ಸಂಖ್ಯೆ ಜನತೆ ಭಾಗವಹಿಸಿದ್ದರು. ಅದರಲ್ಲಿ 43 ಜನರು ಶಸ್ತ್ರಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಯಿತು.

    ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನ್ಯಂ ಶಶಿಕಿರಣ್, ವೈದ್ಯಾಧಿಕಾರಿ ಡಾ. ಕಿರಣ್, ಶಂಕರ್ ಆಸ್ಪತ್ರೆ ಡಾಕ್ಟರ್ ಮಾಳವಿಕಾ, ನೇತ್ರಾಧಿಕಾರಿ  ಪವಿತ್ರ, ಶಿಬಿರದ ಕ್ಷೇತ್ರಾಧಿಕಾರಿ ಹರೀಶ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

     ವರದಿ: ನಂದೀಶ್ ನಾಯ್ಕ, ಪಾವಗಡ

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.