nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್

    January 10, 2026

    ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ

    January 10, 2026

    ನಿಮ್ಮ ಹಲ್ಲುಗಳನ್ನು ರಹಸ್ಯವಾಗಿ ಹಾಳುಮಾಡುತ್ತಿವೆ ಈ 5 ದೈನಂದಿನ ಅಭ್ಯಾಸಗಳು

    January 10, 2026
    Facebook Twitter Instagram
    ಟ್ರೆಂಡಿಂಗ್
    • ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
    • ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ
    • ನಿಮ್ಮ ಹಲ್ಲುಗಳನ್ನು ರಹಸ್ಯವಾಗಿ ಹಾಳುಮಾಡುತ್ತಿವೆ ಈ 5 ದೈನಂದಿನ ಅಭ್ಯಾಸಗಳು
    • ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!
    • ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!
    • ಚಳಿಗಾಲದ ಸಿಹಿ ತಿನಿಸು ‘ಬೀಟ್‌ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!
    • ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ
    • ತಿಪಟೂರು: ಬೀದಿ ನಾಯಿಗಳ ಹಾವಳಿ ತಡೆಗೆ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ನಿ ಸಾವಿನ ಸುದ್ದಿ ಕೇಳಿ ಮನನೊಂದು ಪತಿ ಆತ್ಮಹತ್ಯೆ!
    ರಾಜ್ಯ ಸುದ್ದಿ April 25, 2024

    ಪತ್ನಿ ಸಾವಿನ ಸುದ್ದಿ ಕೇಳಿ ಮನನೊಂದು ಪತಿ ಆತ್ಮಹತ್ಯೆ!

    By adminApril 25, 2024No Comments1 Min Read
    u p

    ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಪತ್ನಿ ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಆಘಾತಕ್ಕೊಳಗಾದ ಪತಿಯೂ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಯೋಗೇಶ್‌ ಕುಮಾರ್‌(36) ಹಾಗೂ ಮಣಿಕರ್ಣಿಕಾ ಕುಮಾರಿ(28) ಮೃತ ದುರ್ದೈವಿಗಳಾಗಿದ್ದಾರೆ.

    ಅವರು 6 ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಏಪ್ರಿಲ್‌ 22 ರಂದು ಮಣಿಕರ್ಣಿಕಾ ಅವರು ತಡಿಯಾವಾಣ ಆರೋಗ್ಯ ಕೇಂದ್ರಕ್ಕೆ ಹೋಗುವಾಗ ಅಪರಿಚಿತ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಮಣಿಕರ್ಣಿಕಾ ಮೃತಪಟ್ಟಿದ್ದರು.


    Provided by
    Provided by

    ಗುರುತಿನ ಚೀಟಿ ಆಧಾರದ ಮೇಲೆ ಮಣಿಕರ್ಣಿಕಾ ಸಾವಿನ ಸುದ್ದಿಯನ್ನು ಪತಿ ಯೋಗೇಶ್‌ ಗೆ ತಿಳಿಸಲಾಗಿದ್ದು, ಪತ್ನಿ ಸಾವಿನಿಂದ ನೊಂದ ಪತಿ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಡೆತ್‌ ನೋಟ್‌ ಪತ್ತೆಯಾಗಿದ್ದು, “ನಾವು ಇದ್ದರೂ ಜತೆಯಾಗಿಯೇ, ಸತ್ತರೂ ಜತೆಯಾಗಿಯೇ” ಎಂದು ಬರೆದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಕೆ.ಎನ್. ರಾಜಣ್ಣ

    January 9, 2026

    ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?

    January 3, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್

    January 10, 2026

    ತುಮಕೂರು:  ನಾನು ತುಮಕೂರು ಹಾಲು ಉತ್ಪಾದಕ ಸಹಕಾರ ಸಂಘದ ನಿರ್ದೇಶಕಿಯಾಗಿ  ಜೂ. 9 ಕ್ಕೆ ಒಂದು ವರ್ಷ ಪೂರೈಸಲಿದ್ದು, ಈ…

    ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ

    January 10, 2026

    ನಿಮ್ಮ ಹಲ್ಲುಗಳನ್ನು ರಹಸ್ಯವಾಗಿ ಹಾಳುಮಾಡುತ್ತಿವೆ ಈ 5 ದೈನಂದಿನ ಅಭ್ಯಾಸಗಳು

    January 10, 2026

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.