ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ತೊಡರನಾಳು ಗ್ರಾಮದಲ್ಲಿ ಸುರಿದ ಭಾರೀ ಮಳೆಗೆ ಗ್ರಾಮದ ಮಹಾಂತೇಶ ಎನ್ನುವ ರೈತರ ಜಮೀನಿನಲ್ಲಿ ಬೆಳೆದು ನಿಂತಿದ್ದ ರಾಗಿ ಬೆಳೆಗೆ ಹಾನಿಯಾಗಿದೆ.
ಊರು ಪಕ್ಕಾದಲ್ಲಿ ಹರಿಯುವ ಒಂದು ಹಳ್ಳದ ನೀರನ್ನು, ಪಕ್ಕದ ಜಮೀನಿನ ಮಾಲೀಕರು ಸ್ವಾಭಾವಿಕ ವಾಗಿ ಹರಿಯುತ್ತಿದ್ದ ಹಳ್ಳವನ್ನು ಮಾರ್ಗ ಬದಲಾವಣೆ ಮಾಡಿ ಹಾನಿಯಾಗಿರುವ ಜಮೀನಿನ ನೇರಕ್ಕೆ ಹಳ್ಳ ತೊಡಿಸಿರುವುದೇ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q