ತುಮಕೂರು: ಜಿಲ್ಲೆಯಾದ್ಯಂತ ರಾತ್ರಿ ಇಡೀ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬಹುತೇಕ ಕಡೆ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಲ್ಲಪ್ಪನಹಳ್ಳಿ ಬಳಿ ಅಪಾರ ಪ್ರಮಾಣದ ನೀರು ರಸ್ತೆ ಮೇಲೆ ಹರಿಯುತ್ತಿರುವ ಪರಿಣಾಮ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ.
ಎಚ್ಚರಿಕೆಯ ನಾಮಫಲಕಗಳನ್ನು ಅಳವಡಿಸಲಾಗಿದ್ದು ಜನ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296