nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್

    September 3, 2025

    ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು  ಭೇಟಿಯಾದ ಭಾರತಿ, ಅನಿರುದ್ಧ್

    September 3, 2025

    ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್

    September 3, 2025
    Facebook Twitter Instagram
    ಟ್ರೆಂಡಿಂಗ್
    • ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್
    • ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು  ಭೇಟಿಯಾದ ಭಾರತಿ, ಅನಿರುದ್ಧ್
    • ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್
    • ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ
    • ಔರಾದ್ ಟಿಎಚ್‍ ಒ ವಿರುದ್ಧ ದೂರು: ಕ್ರಮಕ್ಕೆ ಸೂಚನೆ
    • ಕರ್ನಾಟಕದ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ
    • ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್: ಓರ್ವ ಸಾವು, ಇಬ್ಬರು ಗಂಭೀರ
    • “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ”: ಪತ್ರಕರ್ತೆಗೆ ಆರ್.ವಿ. ದೇಶಪಾಂಡೆ ಅವಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಖಾಲಿ ಪತ್ರಕ್ಕೆ ಮೃತ ವೃದ್ಧೆಯ ಹೆಬ್ಬೆಟ್ಟು ಒತ್ತಿಸಿಕೊಂಡ ವ್ಯಕ್ತಿಯ ವಿರುದ್ಧ ಎಫ್ ಐ ಆರ್
    ರಾಜ್ಯ ಸುದ್ದಿ November 30, 2021

    ಖಾಲಿ ಪತ್ರಕ್ಕೆ ಮೃತ ವೃದ್ಧೆಯ ಹೆಬ್ಬೆಟ್ಟು ಒತ್ತಿಸಿಕೊಂಡ ವ್ಯಕ್ತಿಯ ವಿರುದ್ಧ ಎಫ್ ಐ ಆರ್

    By adminNovember 30, 2021No Comments1 Min Read
    hebbettu

    ಮೈಸೂರು: ಆಸ್ತಿಗಾಗಿ ಖಾಲಿ ಪತ್ರಕ್ಕೆ ಮೃತ ವೃದ್ಧೆಯ ಹೆಬ್ಬೆಟ್ಟು ಒತ್ತಿಸಿಕೊಂಡಿದ್ದ ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಎಫ್​ ಐಆರ್​ ದಾಖಲಾಗಿದೆ.

    ಮೈಸೂರಿನ ಶ್ರೀರಾಂಪುರದ ಜಯಮ್ಮ ನವೆಂಬರ್ 16ರಂದು ಮೃತಪಟ್ಟಿದ್ದರು. ಈ ವೇಳೆ ಮೃತ ಜಯಮ್ಮರ ಸಹೋದರಿ ಮಗ ಸುರೇಶ್​ ಎಂಬಾತ ಬಾಂಡ್​ ಪೇಪರ್​ಗೆ ಮೃತ ವೃದ್ದೆಯ ಹೆಬ್ಬೆಟ್ಟಿನ ಮುದ್ರೆ ಒತ್ತಿಸಿಕೊಂಡಿದ್ದ ಎನ್ನಲಾಗಿದೆ.


    Provided by
    Provided by

    ಈ ನಡೆಯನ್ನು ಮೃತ ಜಯಮ್ಮ ಸಹೋದರನ ಸೊಸೆ ಕಾವ್ಯ ಎಂಬುವವರು ಪ್ರಶ್ನಿಸಿದ್ದರು. ಜೊತೆಗೆ ಹೆಬ್ಬೆಟ್ಟಿನ ಮುದ್ರೆ ಒತ್ತಿಸಿಕೊಳ್ಳುತ್ತಿರುವ ದೃಶ್ಯವನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ತನಿಖೆ ನಡೆಸಿದ್ದರು.

    ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಸುರೇಶ್ ಎಂಬಾತನ ವಿರುದ್ಧ ಐಪಿಸಿ ಸೆಕ್ಷನ್ 420, 467, 511 ಅಡಿಯಲ್ಲಿ ಎಫ್​ ಐಆರ್​ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್

    September 3, 2025

    ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು  ಭೇಟಿಯಾದ ಭಾರತಿ, ಅನಿರುದ್ಧ್

    September 3, 2025

    ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್

    September 3, 2025
    Our Picks

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್

    September 3, 2025

    ಬೆಂಗಳೂರು: ಆರ್‌ಎಂಸಿ ಯಾರ್ಡ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರ್‌.ಆರ್.ನಗರ ಶಾಸಕ ಮುನಿರತ್ನ ಅವರಿಗೆ ವಿಶೇಷ ತನಿಖಾ ದಳ…

    ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು  ಭೇಟಿಯಾದ ಭಾರತಿ, ಅನಿರುದ್ಧ್

    September 3, 2025

    ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್

    September 3, 2025

    ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ

    September 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.