nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026
    Facebook Twitter Instagram
    ಟ್ರೆಂಡಿಂಗ್
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    • ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
    • ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
    • ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ
    • ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಡಗೇವಾರ್ ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು: ರೋಹಿತ್ ಚಕ್ರತೀರ್ಥ
    ತುಮಕೂರು May 28, 2022

    ಹೆಡಗೇವಾರ್ ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು: ರೋಹಿತ್ ಚಕ್ರತೀರ್ಥ

    By adminMay 28, 2022No Comments1 Min Read

    ತುಮಕೂರು: ಆರೆಸ್ಸೆಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಕಾಂಗ್ರೆಸ್‌ ನಲ್ಲಿ ಸಕ್ರಿಯ ಕಾರ್ಯಕರ್ತ, ಸ್ವಯಂ ಸೇವಕರಾಗಿ ಕೆಲಸ ಮಾಡಿದ್ದರು ಎಂದು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.

    ನಗರದಲ್ಲಿ ಶನಿವಾರ ಜಿಲ್ಲಾ ಆಡಳಿತದಿಂದ ಹಮ್ಮಿಕೊಂಡಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು , 1921ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವನ್ನು ಸಂಪೂರ್ಣವಾಗಿ ಆಯೋಜನೆ ಮಾಡಿದವರು ಹೆಡಗೇವಾರ್ ಎಂದರು.


    Provided by
    Provided by

    ಹೆಡಗೇವಾರ್ ತೀರಿಕೊಳ್ಳುವವರಿಗೂ ಯಾವುದೇ ರಾಜಕೀಯ ಸೂಚನೆ ಕೊಟ್ಟಿರಲಲ್ಲ. ಆರ್ ಎಸ್ ಎಸ್ ಸಂಘಟನೆ ಕಟ್ಟಿದ್ದರು ಎಂದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕೇಶವ ಬಲಿರಾಮ್ ಹೆಡಗೇವಾರ್ ಅವರು ಅನುಶೀಲನಾ ಸಮಿತಿಯ ಸದಸ್ಯರಾಗಿದ್ದರು. ಇಂದಿನ ಕೆಲವರಿಗೆ ಅನುಶೀಲನಾ ಸಮಿತಿ ಎಂದರೆ ಏನು ಅಂತ ಗೊತ್ತಿರಲಿಕ್ಕಿಲ್ಲ ಎಂದೂ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026

    ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ

    March 28, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    ಬೆಂಗಳೂರು : ಸಮಾಜಮುಖಿ ಸೇವೆಯಲ್ಲಿ ಮುಂದಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ ಐಸಿ) ಸಂಸ್ಥೆಯ ಗೋಲ್ಡನ್ ಜ್ಯೂಬಿಲಿ…

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026

    ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ

    March 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.