nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026
    Facebook Twitter Instagram
    ಟ್ರೆಂಡಿಂಗ್
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    • ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಜಾಬ್ ಇಲ್ಲದೇ ಪರೀಕ್ಷೆ ಬರೆಯುವುದಿಲ್ಲ: ವಾಪಸ್ ತೆರಳಿದ ವಿದ್ಯಾರ್ಥಿನಿಯರು
    ಜಿಲ್ಲಾ ಸುದ್ದಿ February 16, 2022

    ಹಿಜಾಬ್ ಇಲ್ಲದೇ ಪರೀಕ್ಷೆ ಬರೆಯುವುದಿಲ್ಲ: ವಾಪಸ್ ತೆರಳಿದ ವಿದ್ಯಾರ್ಥಿನಿಯರು

    By adminFebruary 16, 2022No Comments2 Mins Read
    hijab

    ಹಿರಿಯೂರು: ಹಿಜಾಬ್ ಧರಿಸಲು ಅವಕಾಶ ನೀಡಿದರೆ ಮಾತ್ರ ಪರೀಕ್ಷೆ ಬರೆಯುವುದಾಗಿ  ನಗರದ ಪ್ರಧಾನ ರಸ್ತೆಯಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದು, ಪರೀಕ್ಷೆ ಬರೆಯದೇ ವಾಪಸ್ ತೆರಳಿದ ಘಟನೆ ನಡೆದಿದೆ.

    ಹಿರಿಯೂರು ನಗರದ ಜೂನಿಯರ್ ಕಾಲೇಜ್ ಮುಂಭಾಗದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿವರ್ಗ ಕಾಲೇಜು ಗೇಟಿನ ಮುಂಭಾಗದಲ್ಲೇ ತಡೆಯೊಡ್ಡಿದರು. ಈ ವೇಳೆ ವಿದ್ಯಾರ್ಥಿನಿಯರು ಹಾಗೂ ಕಾಲೇಜು ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು.

    ರಾಜ್ಯ ಹೈಕೋರ್ಟ್ ಆದೇಶವನ್ನು ನಾವೆಲ್ಲಾ ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಆದ್ದರಿಂದ ಹೈಕೋರ್ಟ್ ಅಂತಿಮ ಆದೇಶ ಬರುವವರೆಗೆ  ಶಾಂತಿಯಿಂದಿರಿ, ಈಗ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಿಜಾಬ್ ತೆಗೆದು ಹೋಗಿ ಪರೀಕ್ಷೆ ಬರೆಯಿರಿ ಎಂದು ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ಪೋಲೀಸ್ ಅಧಿಕಾರಿಗಳು ವಿದ್ಯಾರ್ಥಿ ಹಾಗೂ ಪೋಷಕರರಲ್ಲಿ ಮನವಿ ಮಾಡಿದರು.

    ಆದರೆ ಇದಕ್ಕೆ ಒಪ್ಪದ ವಿದ್ಯಾರ್ಥಿಗಳು ಹಾಗೂ  ಪೋಷಕರು ನಮಗೆ ಧರ್ಮವೇ ಮುಖ್ಯ, ನಾವು ಸತ್ತಾಗ ನಮ್ಮ ಹಿಂದೆ ಧರ್ಮ ಬರುತ್ತದೆಯೇ ಹೊರತು ಯಾವ ವಿದ್ಯೆಯೂ ಬರುವುದಿಲ್ಲ, ಎಂಬುದಾಗಿ ಉತ್ತರಿಸಿದರಲ್ಲದೆ, ನಮಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ ಮಾತ್ರ ಪರೀಕ್ಷೆ ಬರೆಯುವುದಾಗಿ ಹೇಳಿ, ಪರೀಕ್ಷೆ ಬರೆಯದೇ ತಮ್ಮ ತಮ್ಮ ಮನೆಗಳಿಗೆ ಪೋಷಕರ ಜೊತೆ ಹಿಂದಿರುಗಿದರು.

    ಆರಂಭದಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ. ಅವರನ್ನು ಪ್ರತ್ಯೇಕ ಕೋಣೆಯಲ್ಲಿ ಕುಳ್ಳಿರಿಸಿದ ಪ್ರಾಂಶುಪಾಲ ರಾಮಚಂದ್ರಪ್ಪನವರು ಹೈಕೋರ್ಟ್ ಆದೇಶದಂತೆ ಹಿಜಾಬ್ ತೆಗೆದು ಪರೀಕ್ಷಾ ಕೊಠಡಿಗೆ ತೆರಳಿ ಪರೀಕ್ಷೆ ಬರೆಯುವಂತೆ ಸೂಚಿಸಿದ್ದಾರೆ. ಇವರ ಮನವಿಗೆ ಸ್ಪಂದಿಸಿದ ಕೆಲವು ವಿದ್ಯಾರ್ಥಿಗಳು ಹಿಜಾಬ್ ತೆಗೆದು ಪರೀಕ್ಷೆ ಬರೆಯಲು ತೆರಳಿದರೆ, ಕೆಲವು ವಿದ್ಯಾರ್ಥಿನಿಯರು ನಾವು ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುವುದಾಗಿ ಪಟ್ಟು ಹಿಡಿದ ಸಂದರ್ಭದಲ್ಲಿ ಈ ಪ್ರಸಂಗ ನಡೆದಿದೆ ಎನ್ನಲಾಗಿದೆ.

     ಈ ಸಂದರ್ಭದಲ್ಲಿ ಹಿರಿಯೂರು ನಗರದ ನಗರಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ವಿ.  ಹಾಗೂ ಪಿ.ಎಸ್.ಐ ಅನುಸೂಯಮ್ಮ, ಸಿಬ್ಬಂದಿವರ್ಗ ಕಾಲೇಜಿನ ಮುಂಭಾಗದ ಗೇಟಿನ ಬಳಿ  ಮೊಕ್ಕಾಂ ಹೂಡಿದ್ದು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.

    ಸುದ್ದಿ ತಿಳಿದ ತಕ್ಷಣ ಡಿವೈಎಸ್ಪಿ ರೋಷನ್ ಜಮೀರ್ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಸೇರಿದಂತೆ ಮುಸ್ಲಿಂ ಮುಖಂಡರುಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು (ಚಿತ್ರದುರ್ಗ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.