nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಜಾಬ್ ವಿವಾದದ ನಡುವೆ, ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಆಲಿಘರ್ ಕಾಲೇಜು, ನಿಯಮ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ
    ರಾಷ್ಟ್ರೀಯ ಸುದ್ದಿ February 18, 2022

    ಹಿಜಾಬ್ ವಿವಾದದ ನಡುವೆ, ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಆಲಿಘರ್ ಕಾಲೇಜು, ನಿಯಮ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ

    By adminFebruary 18, 2022No Comments1 Min Read

    ವಿವಾದ (Hijab Controversy) ನಿಧಾನವಾಗಿ ಇಡೀ ದೇಶಕ್ಕೆ ಹರಡಿದೆ. ಹಿಜಾಬ್ ವಿವಾದದ ಪ್ರಕರಣ, ಕರ್ನಾಟಕ ಹೈಕೋರ್ಟ್‌ನಲ್ಲಿ (Karnataka High Court) ವಿಚಾರಣೆ ನಡೆಯುತ್ತಿದ್ದು, ತೀರ್ಪು ಬರಬೇಕಿದೆ. ಈ ಮಧ್ಯೆ, ಉತ್ತರ ಪ್ರದೇಶದ ಅಲಿಗಢದ ಡಿಎಸ್ ಕಾಲೇಜು (DS College) ಸಮವಸ್ತ್ರ ಧರಿಸುವುದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸುತ್ತೋಲೆ ಹೊರಡಿಸಿದೆ. ನಿಯಮಗಳನ್ನು ಉಲ್ಲಂಘಿಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

    ಸಮವಸ್ತ್ರವಿಲ್ಲದೆ ಕಾಲೇಜಿಗಿಲ್ಲ ಪ್ರವೇಶ :

    ಅಲಿಘರ್‌ನ ಡಿಎಸ್ ಕಾಲೇಜಿನಲ್ಲಿ (DS College)ನಿಗದಿತ ಸಮವಸ್ತ್ರವಿಲ್ಲದೆ, ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಮಾತನಾಡಿದ ಕಾಲೇಜು ಪ್ರಾಂಶುಪಾಲ ಡಾ.ರಾಜ್ ಕುಮಾರ್ ವರ್ಮಾ, ವಿದ್ಯಾರ್ಥಿಗಳು ಮುಖ ಮುಚ್ಚಿಕೊಂಡು ಕ್ಯಾಂಪಸ್‌ಗೆ ಪ್ರವೇಶಿಸುವಂತಿಲ್ಲ ಎಂದಿದ್ದಾರೆ. ಕಾಲೇಜು ಆವರಣದೊಳಗೆ ಕೇಸರಿ ಶಾಲು ಅಥವಾ ಹಿಜಾಬ್ (Hijab) ಧರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕಾಲೇಜಿನ ಆದೇಶದ ಬಗ್ಗೆ ವಿವಾದ ಪ್ರಾರಂಭವಾಗಬಹುದು :

    ಡಿಎಸ್ ಕಾಲೇಜಿನ (DS College)ಈ ಆದೇಶದ ಮೇಲೆ ವಿವಾದ ಪ್ರಾರಂಭವಾಗಬಹುದು ಎಂದು ಹೇಳಲಾಗಿದೆ. ಯಾಕೆಂದರೆ ಯಾವುದೇ ವಿದ್ಯಾರ್ಥಿಗೆ ಕೇಸರಿ ಶಾಲು ಅಥವಾ ಹಿಜಾಬ್ ಧರಿಸಿ (Saffron Stole or Hijab)ಕಾಲೇಜು ಆವರಣಕ್ಕೆ ಪ್ರವೇಶಿಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.

    ಎಲ್ಲಿಂದ ಆರಂಭವಾಯಿತು ವಿವಾದ :

    ಕರ್ನಾಟಕದ ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಮೊದಲ ಬಾರಿಗೆ 6 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವಂತೆ ಒತ್ತಾಯಿಸಿದ್ದರು (Hijab Contraversy). ಕಳೆದ ಹಲವಾರು ವರ್ಷಗಳಿಂದ ಇಲ್ಲಿ ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿದ್ದು, ಇದ್ದಕ್ಕಿದ್ದಂತೆ ಅವರು ಹಿಜಾಬ್ ಧರಿಸುವ ಬಗ್ಗೆ ಒತ್ತಾಯ ಆರಂಭಿಸಿದ್ದಾರೆ. ಸ ಇಲ್ಲಿಂದ ಈ ಹಿಜಾಬ್ ವಿವಾದ ಆರಂಭವಾಗಿದೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ತುಮಕೂರು: ಸಹಕಾರಿ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯವಾಗಿದ್ದು, ಆಡಳಿತ ಪಾರದರ್ಶಕವಾಗಿದ್ದಲ್ಲಿ ಆರ್ಥಿಕ ವಹಿವಾಟು ಸುಗಮವಾಗಿ ಸಹಕಾರಿಯು ಸುಸ್ಥಿರವಾಗಿ ಪ್ರಗತಿಪಥದಲ್ಲಿ ನಡೆಯಲು ಸಾಧ್ಯ…

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.