nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ

    June 15, 2025

    ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

    June 15, 2025

    ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ

    June 15, 2025
    Facebook Twitter Instagram
    ಟ್ರೆಂಡಿಂಗ್
    • ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ
    • ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ
    • ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ
    • ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಅನೈತಿಕ ಚಟುವಟಿಕೆಗಳ ತಾಣವಾದ ಸಾರ್ವಜನಿಕ ಗ್ರಂಥಾಲಯ!
    • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ: ಸಹಕರಿಸಲು ಅಧಿಕಾರಿಗಳಿಗೆ ಸೂಚನೆ: ಚಂದ್ರಶೇಖರ್ ಗೌಡ
    • ತೋಟಗಾರಿಕಾ ರೈತರಿಗೆ ಸಹಾಯಧನ ಸೌಲಭ್ಯ : ಸದುಪಯೋಗಪಡಿಸಿಕೊಳ್ಳಲು ಮನವಿ
    • ರುಡ್‌ ಸೆಟ್ ಸಂಸ್ಥೆ : ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಲ್ಪ್ ಸೊಸೈಟಿ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ  ಜನ್ಮ ದಿನಾಚರಣೆ
    ಪಾವಗಡ January 13, 2022

    ಹೆಲ್ಪ್ ಸೊಸೈಟಿ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ  ಜನ್ಮ ದಿನಾಚರಣೆ

    By adminJanuary 13, 2022No Comments1 Min Read
    help socity

    ಪಾವಗಡ:  ಸ್ವಾಮಿ ವಿವೇಕಾನಂದರು  ಯುಗ ಪುರುಷ  ಅಪ್ರತಿಮ ಆಧ್ಯಾತ್ಮಿಕ ಚಿಂತಕರಾಗಿದ್ದು, ಯುವಕರಿಗೆ ಸ್ಪೂರ್ತಿ ತುಂಬಿದ ವೀರ ಸನ್ಯಾಸಿ  ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ತಿಳಿಸಿದರು.

    ಹೆಲ್ಪ್ ಸೊಸೈಟಿ  ಹಮ್ಮಿಕೊಂಡಿದ್ದ ವಿವೇಕಾನಂದರ 159ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿವೇಕಾನಂದರು “ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ” ಎಂಬ ಅಸಾಧಾರಣ ಮಾತುಗಳಿಂದ ಯುವಕರಿಗೆ ಸ್ಪೂರ್ತಿಯಾದವರು ಎಂದರು.

    ಈ ಕಾರ್ಯಕ್ರಮದಲ್ಲಿ ಮುಖಂಡರಾದ ಸುರೇಂದ್ರ, ಅನಿಲ್ ಕುಮಾರ್, ಶ್ರೀನಿವಾಸ್, ಗೌತಮ್, ವೀರ, ವೆಂಕಟ್ ನಾಯ್ಡು, ಪತ್ರಕರ್ತರಾದ ಲೋಕೇಶ್, ಜಯ ಸಿಂಹ, ನಾಗೇಶ್, ಸಂತೋಷ್, ಇದ್ದರು

    ವರದಿ:  ನಂದೀಶ್ ನಾಯ್ಕ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025
    Our Picks

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ

    June 15, 2025

    ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಸೋಲಾರ್ ವಾಟರ್ ಹೀಟರ್ ಖರೀದಿಸಲು GeM(Government…

    ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

    June 15, 2025

    ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ

    June 15, 2025

    ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.