nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ

    June 16, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ

    June 16, 2026

    ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    June 16, 2026
    Facebook Twitter Instagram
    ಟ್ರೆಂಡಿಂಗ್
    • ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ
    • ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ
    • ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ
    • ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ
    • ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯರಿಗಾಗಿ ಸಹಾಯವಾಣಿ..!
    ರಾಜ್ಯ ಸುದ್ದಿ May 7, 2024

    ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯರಿಗಾಗಿ ಸಹಾಯವಾಣಿ..!

    By adminMay 7, 2024No Comments1 Min Read
    notice

    Provided by
    Provided by

    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತೆಯರನ್ನು ರಕ್ಷಣೆಗೆ ಮುಂದಾಗಿರುವ ವಿಶೇಷ ತನಿಖಾ ತಂಡ (ಎಸ್ ‌ಐಟಿ) ಸಂತ್ರಸ್ತ ಮಹಿಳೆಯರಿಗೆ ಕಾನೂನಿನ ನೆರವು, ರಕ್ಷಣೆ ಅಥವಾ ಇನ್ನಿತರೆ ಸಹಾಯ ಬೇಕಿದ್ದಲ್ಲಿ ಸಹಾಯವಾಣಿಯನ್ನು ಆರಂಭಿಸಿದೆ. ಹೌದು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಇಡೀ ದೇಶದವನ್ನೇ ಬೆಚ್ಚಿ ಬೀಳಿಸಿದೆ.

    ಸುಮಾರು 2,900ಕ್ಕೂ ಅಧಿಕ ಅಶ್ಲೀಲ ವೀಡಿಯೋಗಳ ಪೆನ್‌ ಡ್ರೈವ್ ಹಂಚಿಕೆಯಾಗಿದೆ. ಇದರಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುವ ಸಾಧ್ಯತೆಯಿದೆ. ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ವೀಡಿಯೋ ವೈರಲ್ ಆಗುತ್ತಿದ್ದಂತೆ, ಈಕೆ ಪೊಲೀಸರಿಗೆ ದೂರು ಕೊಟ್ಟು ತನ್ನ ಬಂಧನಕ್ಕೆ ಕಾರಣವಾಗಬಹುದು ಎಂದು ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್ ಮಾಡಿಸಲಾಗಿತ್ತು.

    ಆದರೆ, ಅತ್ಯಾಚಾರ ಸಂತ್ರಸ್ತೆಯ ಮಗ ನೀಡಿದ ದೂರಿನ ಅನ್ವಯ ಎಸ್‌ಐಟಿ ಪೊಲೀಸರು ಮಹಿಳೆಯನ್ನು ಹುಡುಕಿ ರಕ್ಷಣೆ ಮಾಡಿದ್ದಾರೆ. ಈಗ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಅತ್ಯಾಚಾರಕ್ಕೆ ಒಳಗಾದ ಮಹಿಳೆಯರಿಗೆ ರಕ್ಷಣೆ ನೀಡುವುದಕ್ಕೆ ಎಸ್‌ಐಟಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯರಿಗಾಗಿ ಎಸ್‌ಐಟಿ ಸಹಾಯವಾಣಿ ನಂಬರ್ 6360938947 ನೀಡಿದೆ. ವಿಶೇಷ ತನಿಖಾ ತಂಡದಿಂದ ಪ್ರಕಟಣೆ ಮೂಲಕ ಹೆಲ್ಪ್ ಲೈನ್ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ತನಿಖೆಯ ಸಂದರ್ಭದಲ್ಲಿ ಕಾನೂನಿನ ನೆರವು, ರಕ್ಷಣೆ ಮತ್ತು ಇನ್ನಿತರ ಸಹಾಯ ಬೇಕಾಗಿದ್ದಲ್ಲಿ ಸಹಾಯವಾಣಿಗೆ ಕರೆ ಮಾಡುವಂತೆ ಪ್ರಕಟಣೆ ನೀಡಲಾಗಿದೆ. ಜೊತೆಗೆ, ಸಂತ್ರಸ್ತರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎಸ್‌ಐಟಿ ಭರವಸೆ ನೀಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ

    June 16, 2026

    ಕೊರಟಗೆರೆ: ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ಮಾದರಿಯು ಇದೀಗ ಮೊದಲ ಬಾರಿಗೆ ಕೊರಟಗೆರೆ ಪಟ್ಟಣದ ಶ್ರೀ ಕನ್ನಿಕಾ ಪರಮೇಶ್ವರಿ ಸಮುದಾಯ…

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ

    June 16, 2026

    ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    June 16, 2026

    ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.