ಬೀದರ್: ಜಾತಿ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗದಂತೆ ವಿದ್ಯಾರ್ಥಿ ಗಳ ಅನುಕೂಲಕ್ಕಾಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಗ್ರಾಮ ಅಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂವಾಗುತ್ತಿದ್ದು, ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಸ್ಪಂದಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4