nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ
    ರಾಜ್ಯ ಸುದ್ದಿ January 28, 2025

    ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

    By adminJanuary 28, 2025No Comments2 Mins Read

    ತುಮಕೂರು:  ದೆಹಲಿಯಲ್ಲಿ ಜನವರಿ 26ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್‌ ಲೈನ್‌ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

    ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ದೆಹಲಿಯ ಪಥಸಂಚಲನದಲ್ಲಿ ಭಾಗವಹಿಸಿದ್ದು, ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್‌ಲೈನ್, ಇ–ಮೇಲ್ ಮತ್ತು ಎಸ್‌ ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗಧಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ.

    ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

    ಓಟ್ ಮಾಡುವ ವಿಧಾನ:

    https://www.mygov.in/group-poll/vote-your-favourite-tableau-and-marching-contingent-republic-day-parade-2025 /  ಕೊಂಡಿಯನ್ನು ಕ್ಲಿಕ್ ಮಾಡಿ ನಂತರ Login to participate  ಮೇಲೆ ಕ್ಲಿಕ್ ಮಾಡಬೇಕು. ಓಟ್ ಮಾಡುವವರು ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಓಟಿಪಿ ನಮೂದಿಸಿ, ನಂತರ Resend OTP/ Submitted ಇದರಲ್ಲಿ  submitt s ಕ್ಲಿಕ್ ಮಾಡಿದಾಗ ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಅನ್ನು ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು. ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಪ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್‌ ಎಂಎಸ್ ಮೂಲಕ ಓಟ್ ಮಾಡಬಹುದಾಗಿದೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರ ನಿಧನಕ್ಕೆ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ…

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.