nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೇಮಾವತಿ ಲಿಂಕ್ ಕೆನಾಲ್ ವಿವಾದ: ಪ್ರತಿಭಟನಾಕಾರರ ವಿರುದ್ಧ ಕೇಸ್ ಖಂಡಿಸಿ ಅಮರನಾಂತ ಉಪವಾಸ
    ತುಮಕೂರು June 3, 2025

    ಹೇಮಾವತಿ ಲಿಂಕ್ ಕೆನಾಲ್ ವಿವಾದ: ಪ್ರತಿಭಟನಾಕಾರರ ವಿರುದ್ಧ ಕೇಸ್ ಖಂಡಿಸಿ ಅಮರನಾಂತ ಉಪವಾಸ

    By adminJune 3, 2025No Comments2 Mins Read
    protest

    ತುಮಕೂರು : ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಹಾಗೂ ರೈತರು ಸೇರಿದಂತೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಮತ್ತು ಯೋಜನೆ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ  ಮಾಜಿ ಸಚಿವ ಸೊಗಡು ಶಿವಣ್ಣ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಮರನಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಒಳಗೆ ಚಾಪೆ, ದಿಂಬು, ಹೊದಿಕೆಯೊಂದಿಗೆ ಉಪವಾಸ ಆರಂಭಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಮೊಕ್ಕಾಮ್ ಹೂಡಿದ್ದಾರೆ.


    Provided by
    Provided by

    ಹೇಮಾವತಿ ಲಿಂಕ್ ಕೇನಾಲ್ ಯೋಜನೆ ವಿರೋಧಿಸಿ ಹೋರಾಟಕ್ಕೆ ಬೆಂಬಲಿಸಿ ಭಾಗಿಯಾಗಿದ್ದ ಸ್ವಾಮೀಜಿಗಳ ಮೇಲೆ ಎಫ್ ಐ ಆರ್ ದಾಖಲು ಮಾಡಿ ಸರ್ಕಾರ ಅವರನ್ನು ಹೆದರಿಸಲು ಮುಂದಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದಾರೆ.

    ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರದ ನಿರ್ಧಾರ ಖಂಡಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೋರಾಟಗಾರರ ಮೇಲಿನ ಪೊಲೀಸರ ದೌರ್ಜನ್ಯ ನೋಡಲು ಆಗದೆ ಸಂಕಟ ವಾಗುತ್ತಿದೆ ಎಂದರು.

    ಮಠಾಧೀಶರನ್ನು ಬಂಧಿಸುತ್ತೇವೆ ಎಂದರೆ ಅದು ದೇವಸ್ಥಾನಗಳ ಬಾಗಿಲನ್ನು ಹಾಕಿದಂತೆ.  ಹೀಗಾಗಿ ಮೊದಲಿಗೆ ಲಿಂಕ್ ಕೆನಾಲ್ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಮತ್ತು ಮಠಾಧೀಶರ ಮೇಲೆ ದಾಖಲಿಸಿರುವ ಪ್ರಕರಣವನ್ನು ಪಡೆಯಬೇಕು ಅಲ್ಲಿಯವರೆಗೂ ಉಪವಾಸ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

    ಹೇಮಾವತಿ ಲಿಂಕ್ ಯೋಜನೆ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಬೆಂಬಲಿಗರೊಂದಿಗೆ ಘೋಷಣೆ ಕೂಗಲು ಆರಂಭಿಸುತ್ತಿದ್ದಂತೆ ಪೊಲೀಸರು ಅಡ್ಡಿ ಪಡಿಸಿದರು.

    ಸ್ಥಳದಲ್ಲಿದ್ದ ಡಿವೈಎಸ್ಪಿ ಚಂದ್ರಶೇಖರ್ ಜಿಲ್ಲಾಧಿಕಾರಿ ಕಚೇರಿ ಒಳಗೆ ಘೋಷಣೆ ಕೂಗದಂತೆ ತಾಕೀತು ಮಾಡಿದರು. ಕೆಲಕಾಲ ಪೊಲೀಸರು ಮತ್ತು ಉಪವಾಸ ಸತ್ಯಾಗ್ರಹ ನಿರತರ ನಡುವೆ ಮಾತಿನ ಚಕಮಕಿ ನಡೆಯಿತು.

    ಇನ್ನೊಂದೆಡೆ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದ್ದು  ಉಚಿತವಾಗಿ ಹೋರಾಟಗಾರರ ಪರ ವಕಾಲತ್ತು ವಹಿಸಲು ಗುಬ್ಬಿ ವಕೀಲರ ಸಂಘ ನಿರ್ಧರಿಸಿದೆ.

    ಮೇ 31 ರಂದು ತುಮಕೂರಿನ ಗುಬ್ಬಿಯ ಸಂಕಾಪುರದಲ್ಲಿ ಹೇಮಾವತಿ ಕೆನಾಲ್ ವಿರುದ್ಧ  ಪ್ರತಿಭಟನೆ ನಡೆಸಿದ ಶಾಸಕರು, ಸ್ವಾಮೀಜಿಗಳು, ರೈತ ಮುಖಂಡರು, ರೈತರ ಮೇಲೆ 11 ಪ್ರತ್ಯೇಕ ಎಫ್ ಐಆರ್ ದಾಖಲಿಸಿಕೊಂಡು ಈಗಾಗ್ಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಹೋರಾಟದಲ್ಲಿ ಪಾಲ್ಗೊಂಡ ನಾಲ್ವರು ಸ್ವಾಮೀಜಿಗಳ ಮೇಲೆ ಕೊಲೆ ಯತ್ನದ ಕೇಸ್ ಗೆ ಸಂಘ ಖಂಡನೆ ವ್ಯಕ್ತಪಡಿಸಿದೆ. ವಕೀಲ ಹಾಗೂ ಸಂಘದ ಕಾರ್ಯದರ್ಶಿ ಸುರೇಶ್ ಹೇಳಿಕೆ ನೀಡಿದ್ದು ಹೇಮಾವತಿ ಲಿಂಕಿಂಗ್ ಕೆನಾಲ್ ನ  ಯಾವುದೇ ಹೋರಾಟಕ್ಕೂ ಉಚಿತ ವಕಾಲತ್ತು‌ ವಹಿಸೋದಾಗಿ ಘೋಷಣೆ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.