nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ

    October 29, 2026

    ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ

    October 29, 2026

    ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ

    October 29, 2026
    Facebook Twitter Instagram
    ಟ್ರೆಂಡಿಂಗ್
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ
    • ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ
    • ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ
    • ಡಾ.ಜಿ.ಪರಮೇಶ್ವರ್ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ
    • ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಪ್ರೊ.ಎಂ.ಕೃಷ್ಣಗೌಡ
    • ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಚೇತರಿಕೆಗೆ ವಿಶೇಷ ಪೂಜೆ |  ₹1.30 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಶೈಲಿಯ ರಾಜಗೋಪುರ ನಿರ್ಮಾಣ ದಾನಿಗಳ ಸಹಕಾರಕ್ಕೆ ಮನವಿ
    • ನವೆಂಬರ್ 1ರಿಂದ 5 ಪ್ರಮುಖ ಬದಲಾವಣೆಗಳು: ಗ್ಯಾಸ್ ಸಿಲಿಂಡರ್, ಜಿಎಸ್‌ ಟಿ, ಮೊಬೈಲ್ ಕರೆ ನಿಯಮಗಳ ಮೇಲೆ ಗಮನವಿರಲಿ!
    • ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ಬಿ.ಸಿ.ನಾಗೇಶ್  ಅವರಿಂದ ಹಾಲ್ಕುರಿಕೆ ಕೆರೆಗೆ ಹೇಮಾವತಿ ನಾಲೆ ಕಾಮಗಾರಿಗೆ ಗುದ್ದಲಿ ಪೂಜೆ
    Uncategorized May 4, 2022

    ಸಚಿವ ಬಿ.ಸಿ.ನಾಗೇಶ್  ಅವರಿಂದ ಹಾಲ್ಕುರಿಕೆ ಕೆರೆಗೆ ಹೇಮಾವತಿ ನಾಲೆ ಕಾಮಗಾರಿಗೆ ಗುದ್ದಲಿ ಪೂಜೆ

    By adminMay 4, 2022No Comments2 Mins Read
    b c nagesh

    ತಿಪಟೂರು: ತಾಲ್ಲೂಕಿನ ಹಾಲ್ಕುರಿಕೆ ಕೆರೆಗೆ ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯಿಂದ ಚಿಕ್ಕನಾಯ್ಕನಹಳ್ಳಿ ತಾಲ್ಲೋಕಿನ  22ಕೆರೆಗಳಿಗೆ ನೀರು ಒದಗಿಸುವ ಯೋಜನೆಯ ಭಾಗವಾಗಿ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆರೆ ಹಾಗೂ ಪಟ್ಟದದೇವರಕೆರೆಗಳಿಗೆ ನೀರುಹರಿಸುವ ಕಾಮಗಾರಿಗೆ ಪ್ರಾಥಮಿಕ ಹಾಗೂ ಪ್ರೌಡಶಿಕ್ಷಣ ಸಚಿವ ಬಿ.ಸಿ ನಾಗೇಶ್ ಗುದ್ದಲಿಪೂಜೆ ನೆರವೇರಿಸಿದರು.

    ನಂತರ  ಹಾಲ್ಕುರಿಕೆ ಗ್ರಾಮದೇವತೆ ಶ್ರೀಕೆಂಪಮ್ಮ ದೇವಿ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ವಿಶ್ವಗುರು ಶ್ರೀ ಬಸವೇಶ್ವರ ಜಯಂತಿ ಹಾಗೂ ಸಚಿವ ಬಿ.ಸಿ. ನಾಗೇಶ್ ರವರಿಗೆ ಅಭಿನಂದನಾ ಸಮಾರಂಭದಲ್ಲಿ  ಸಾರ್ವಜನಿಕರಿಂದ  ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹಾಲ್ಕುರಿಕೆ ಕೆರೆಗೆ ಹೇಮಾವತಿ ನೀರು ಹರಿಸಬೇಕು ಎನ್ನುವುದು ಈ ಭಾಗದ ಜನರ ದಶಕಗಳ ಕನಸು ಹಲವಾರು ಅಡ್ಡಿ ಅತಂಕಗಳನ್ನ ನಿವಾರಿಸಿ ಪ್ರಾರಂಭಗೊಳುತ್ತಿದ್ದು,  ಯೋಜನೆಯನ್ನ ಶೀಘ್ರವಾಗಿ ಪೂರ್ಣಗೊಳಿಸುವಂತೆ  ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

    ಸಚಿವ ಜೆ.ಸಿ. ಮಾಧುಸ್ವಾಮಿಯವರ ಸಹಕಾರ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ  ನೀರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಸಹಕಾರದಿಂದ ಸುಮಾರು 89ಕೋಟಿ ವೆಚ್ಚದ ಕಾಮಗಾರಿಗೆ ಪೂಜೆ ಮಾಡುತ್ತಿದ್ದು, ಈ ವರ್ಷದ ಹೇಮಾವತಿ ನಾಲೆ ನೀರು ಬಿಡುವುದರ ಒಳಗೆ ಕಾಮಗಾರಿ ಪೂರ್ಣಗೊಳಿಸಿ  ಹಾಲ್ಕುರಿಕೆ ಕೆರೆ ಹಾಗೂ ಪಟ್ಟದದೇವರ ಕೆರೆಗೆ ನೀರು ಹರಿಸಲಾಗುವುದು  ಎಂದು ಅವರು ತಿಳಿಸಿದರು.

    ಕಾಮಗಾರಿಗೆ ಶೀಘ್ರವಾಗಿ ಪೂರ್ಣಗೊಳ್ಳಲು ಸಹಕಾರ ಅಗತ್ಯವಾಗಿದ್ದು,  ಸಾರ್ವಜನಿಕರು ಸಹಕಾರ ನೀಡಬೇಕು. ನಿಯಮಬದ್ದವಾಗಿ ಭೂಸ್ವಾಧೀನಕ್ಕೆ ಅರ್ಹ ಇರುವ ರೈತರಿಗೆ ಅನ್ಯಾಯವಾಗದಂತೆ ಪರಿಹಾರ ದೊರೆಯುವಂತೆ ಮಾಡಲಾಗುವುದು. ಅರಣ್ಯ ಇಲಾಖೆಯ ಅನುಮೋದನೆ ಪಡೆಯಲು ಸಾಕಷ್ಟು ಅಡ್ಡಿ ಆತಂಕಗಳು ಎದುರಾದವು. ಅರಣ್ಯ ಇಲಾಖೆಯಿಂದ ಬಳಸಿಕೊಳ್ಳುವ ಭೂಮಿಗೆ ಪರ್ಯಾಯವಾಗಿ ತಾಲ್ಲೂಕಿನ ರಜತಾದ್ರಿಪುರ ಹಾಗೂ ಕೋಡಿಹಳ್ಳಿ ಬಳಿ ಭೂಮಿ ನೀಡಲಾಗಿದೆ . ನಮ್ಮ ಸರ್ಕಾರ ನೀರಾವರಿ ಯೋಜನೆಗಳ ಅನುಷ್ಠಾನಗೊಳಿಸಲು ಬದ್ದವಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.

     ತಾಲ್ಲೂಕಿನ 180ಕೋಟಿ ವೆಚ್ಚದ ನೀರಾವರಿ ಯೋಜನೆ ಹಣ ಮಂಜೂರಾಗಿದ್ದು, ಶೀಘ್ರವಾಗಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ದೊರೆಯಲಿದೆ. ತಾಲ್ಲೂಕಿನಲ್ಲಿ ಸಣ್ಣೆನಹಳ್ಳಿ ಏತನೀರಾವರಿ ಯೋಜನೆ .ಹೊನ್ನವಳ್ಳಿ ಹೆಚ್ಚುವರಿ ಏತನೀರಾವರಿ ಯೋಜನೆ.ರಂಗಾಪುರ.ಕಿಬ್ಬನಹಳ್ಳಿ ಏತನೀರಾವರಿ ಸೇರಿದಂತೆ ಹಲವಾರು ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

    ಕಾರ್ಯಕ್ರಮಕ್ಕೆ  ಶ್ರೀಮತಿ ವೀಣಾನಾಗೇಶ್.ಬಿಜೆಪಿ ಅಧ್ಯಕ್ಷ ಬಳ್ಳೆಕಟ್ಟೆ ಸುರೇಶ್. ಮುಖಂಡರಾದ ಗಂಗರಾಜು.ಹರಿಸಮದ್ರ ಗಂಗಾಧರ್.ಹೆಚ್.ವಿ ನಾಗರಾಜು.ದೊಡ್ಡಯ್ಯ.ಸಿದ್ದಯ್ಯ.ಮಂತ್ತಾದವರು ಭಾಗವಹಿಸಿದ್ದರು.

    ವರದಿ: ಆನಂದ, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಗೃಹಿಣಿಯರೇ, ವಿದ್ಯಾರ್ಥಿಗಳೇ ಎಚ್ಚರ! ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಆನ್ ಲೈನ್ ವಂಚಕರ ಜಾಲ!

    October 29, 2026

    ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು

    October 27, 2026

    ಐಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಸರ್ಕಾರ ಖಡಕ್ ಎಚ್ಚರಿಕೆ, ಖಾಸಗಿ ಮೀಸಲಾತಿ ವಿಧೇಯಕ ಮತ್ತೆ ಮುನ್ನೆಲೆಗೆ!

    October 26, 2026

    Leave A Reply Cancel Reply

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ

    October 29, 2026

    ತುಮಕೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಸಣ್ಣಕ್ಕಿ ವೆಂಕಟೇಶ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ…

    ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ

    October 29, 2026

    ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ

    October 29, 2026

    ಡಾ.ಜಿ.ಪರಮೇಶ್ವರ್ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ

    October 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.