nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೇಮಾವತಿ ನಾಲೆಗೆ ಮ್ಯಾನ್ ಹೋಲ್, ಚರಂಡಿ ನೀರು ಸೇರುವುದನ್ನು ತಡೆಗಟ್ಟಲು ಎಸ್ ಯುಸಿಐ ಮನವಿ
    ತಿಪಟೂರು June 3, 2023

    ಹೇಮಾವತಿ ನಾಲೆಗೆ ಮ್ಯಾನ್ ಹೋಲ್, ಚರಂಡಿ ನೀರು ಸೇರುವುದನ್ನು ತಡೆಗಟ್ಟಲು ಎಸ್ ಯುಸಿಐ ಮನವಿ

    By adminJune 3, 2023No Comments1 Min Read
    suci

    ತಿಪಟೂರು: ನಗರದ ರಾಜಕಾಲುವೆ ನೀರಿಗೆ ಮಳೆನೀರು ಸೇರಿಕೊಂಡು ಕೋಡಿ ಸರ್ಕಲ್ ಬಳಿ ಮ್ಯಾನ್ ಹೋಲ್ ತೆರೆದು ಚರಂಡಿಯ ನೀರು ಹೇಮಾವತಿ ನಾಲೆಗೆ ಸೇರುವುದನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ನಿಯೋಗ ನಗರಸಭೆ ಆಯುಕ್ತರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.

    ಎಸ್.ಎನ್.ಸ್ವಾಮಿ, ಬಿ. ಲೋಕೇಶ್, ರಂಗಧಾಮಯ್ಯ, ಗೋಪಿನಾಥ್ ಬೊಮ್ಮನಹಳ್ಳಿ ಹಾಗೂ ಇನ್ನಿತರರಿದ್ದ  ನಿಯೋಗವು ಮನವಿ  ಸಲ್ಲಿಸಿತು.


    Provided by

    ಕಲುಷಿತ ನೀರು  ಹೇಮಾವತಿ ನಾಲೆಯ ಮೂಲಕ ಈಚನೂರು ಕೆರೆ ಸೇರುತ್ತದೆ. ಇದರಿಂದ ನಗರಕ್ಕೆ ಕಲುಷಿತ ನೀರು ಸರಬರಾಜು ಆಗುವ ಅಪಾಯವಿದೆ. ಆದರಿಂದ ಹಲವಾರು ರೋಗಗಳು, ಅದರಲ್ಲೂ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಮತ್ತೊಂದೆಡೆ, ಯುಜಿಡಿಯ ಸಂಸ್ಕರಣಗೊಂಡ ನೀರು ಹೂವಿನ ಕಟ್ಟೆ ತುಂಬುತ್ತಿದ್ದು ಅದರಿಂದ ಕೃಷಿ ಕೆಲಸಗಳಿಗೆ ನೀರು ಉಪಯೋಗವಾಗುತ್ತಿದೆ. ಆದರೆ ಅಲ್ಲಿ ವಾಸನೆ ಬರುತ್ತಿದ್ದು, ನೀರು ಸಂಪೂರ್ಣವಾಗಿ ಶುದ್ಧೀಕರಣ ವಾಗಿದೆಯೇ ಎನ್ನುವ ಅನುಮಾನ ಕಾಡುತ್ತಿದೆ. ಅಂತರ್ಜಲಕ್ಕೇ ಕಲುಷಿತ ನೀರು ಸೇರಿಕೊಂಡು ರೋಗಗಳ ವಿತರಣಾ ಕೆಂದ್ರಗಳಾಗುತ್ತವೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

    ಆದ್ದರಿಂದ ಕೋಡಿ ಸರ್ಕಲ್ ಬಳಿ ಮ್ಯಾನ್ ಹೋಲ್ ನಿಂದ ಹರಿಯುವ ಚರಂಡಿ ನೀರನ್ನು ನಿಲ್ಲಿಸಬೇಕು ಮತ್ತು ಯುಜಿಡಿ ನೀರನ್ನು ಟೆರ್ಶಿಯರಿ ಶುದ್ಧೀಕರಣ ಮಾಡಬೇಕು. ಜೊತೆಗೆ ಕೃಷಿಯ  ಮೇಲೆ ಅದರ ದುಷ್ಪರಿಣಾಮ ಉಂಟಾಗುತ್ತಿದೆಯೇ ಎಂದು ಅಧ್ಯಯನ ಮಾಡಬೇಕೆಂದು ಒತ್ತಾಯಿಸಿತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಾದಕ ವಸ್ತುಗಳ ವಿರೋಧಿಯಾಗಿ ನಿಂತು ಸಮಾಜದ ಸ್ವಾಸ್ಥ್ಯ ಕಾಪಾಡೋಣ: ಶ್ಯಾಮಸುಂದರ್

    June 26, 2025

    ವೈಭವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ತಾಯಿ ಮಕ್ಕಳ ಉಚಿತ ತಪಾಸಣೆ

    June 25, 2025

    ತಿಪಟೂರು: ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ತಾಂತ್ರಿಕ ಶಿಕ್ಷಣ: ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಹಾಲಪ್ಪ

    June 23, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.