nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇನ್ಮುಂದೆ ಮಂಗಳಮುಖಿಯರು ಟ್ರಾಫಿಕ್ ನಲ್ಲಿ ಹಣ ಕೇಳುವಂತಿಲ್ಲ..!
    ರಾಜ್ಯ ಸುದ್ದಿ April 13, 2024

    ಇನ್ಮುಂದೆ ಮಂಗಳಮುಖಿಯರು ಟ್ರಾಫಿಕ್ ನಲ್ಲಿ ಹಣ ಕೇಳುವಂತಿಲ್ಲ..!

    By adminApril 13, 2024No Comments1 Min Read
    mangalamukhi

    ಟ್ರಾಫಿಕ್ ಜಂಕ್ಷನ್ ‌ಗಳಲ್ಲಿ ತೃತೀಯಲಿಂಗಿಗಳು ಪ್ರಯಾಣಿಕರಿಂದ ಬಲವಂತವಾಗಿ ಹಣ ಪಡೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

    ನಡು ರಸ್ತೆಯಲ್ಲಿ, ಟ್ರಾಫಿಕ್ ನಲ್ಲಿ ಮಂಗಳಮುಖಿಯರು ಪ್ರಯಾಣಿಕರೊಂದಿಗೆ ಹಣವನ್ನು ಕೇಳುತ್ತಾ, ಭಿಕ್ಷೆ ಬೇಡುತ್ತಾ ಬರುತ್ತಾರೆ. ಹಣ ಕೊಡಲಿಲ್ಲ ಎಂದರೆ ಕೆಲವರು ಅಸಭ್ಯವಾಗಿ ವರ್ತಿಸಿ ರಂಪಾಟ ಮಾಡುತ್ತಾರೆ. ಒಮ್ಮೊಮ್ಮೆ ಎಲ್ಲರ ಮುಂದೆ ಬಾಯಿಗೆ ಬಂದಂತೆ ಮಾತನಾಡಿ, ಪುರುಷರ ಮರ್ಯಾದೆಯನ್ನು ಮೂರು ಕಾಸಿಗೆ ಹರಾಜು ಹಾಕಿ, ಮುಜುಗರವನ್ನುಂಟುಮಾಡುತ್ತಾರೆ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರದ ಪುಣೆ ಪೋಲೀಸರು ಇದಕ್ಕೆಲ್ಲ ಬ್ರೇಕ್ ಹಾಕಲು ಮುಂದಾಗಿದ್ದಾರೆ.


    Provided by
    Provided by

    ಮಂಗಳಮುಖಿಯರಲ್ಲಿ ಹೆಚ್ಚಿನವರು ಪ್ರೀತಿ, ಕರುಣೆ, ವಾತ್ಸಲ್ಯ ಹೊಂದಿರುತ್ತಾರೆ. ಜನರ ಕಷ್ಟಗಳನ್ನು ಅರ್ಥೈಸಿಕೊಳ್ಳುತ್ತಾರೆ. ಹಣವಿಲ್ಲ ಎಂದರೆ ಕೆಲವೊಮ್ಮೆ ತಾವೇ ಹಣ ನೀಡಿ ಮಾತೃಹೃದಯಿಗಳಾಗುತ್ತಾರೆ. ಆದರೆ ಕೆಲವರು ಮಾಡುವ ರಂಪಾಟದಿಂದ ಇಂತಹ ಒಳ್ಳೆಯವರಿಗೂ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಇದರ ತಾಪತ್ರಯವೇ ಬೇಡ ಎಂದು ನಿರ್ಧಾರ ಮಾಡಿರುವ ಮಹಾರಾಷ್ಟ್ರದ ಪುಣೆ ಪೊಲೀಸರು ತೃತೀಯ ಲಿಂಗಿಗಳು ಭಿಕ್ಷೆ ಬೇಡುವುದನ್ನು ಬ್ಯಾನ್ ಮಾಡಿದ್ದಾರೆ.

    ಪುಣೆ ಪೊಲೀಸ್ ಕಮಿಷನರ್‌ ಅಮಿತೇಶ್ ಕುಮಾರ್ ಅವರು ಟ್ರಾಫಿಕ್ ಜಂಕ್ಷನ್‌ ಗಳಲ್ಲಿ ತೃತೀಯಲಿಂಗಿಗಳು ಪ್ರಯಾಣಿಕರಿಂದ ಬಲವಂತವಾಗಿ ಹಣ ಪಡೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಇಷ್ಟೇ ಅಲ್ಲದೆ ತೃತೀಯಲಿಂಗಿಗಳು ಹಬ್ಬಗಳು, ಜನನ ಮತ್ತು ಸಾವಿನ ಸಮಯದಲ್ಲಿ ಮನೆ ಮತ್ತು ಸಂಸ್ಥೆಗಳಿಗೆ ಭೇಟಿ ನೀಡುವುದನ್ನು ಗಮನಿಸಿದ್ದೇವೆ. ಈ ವೇಳೆ ಸ್ವಯಂಪ್ರೇರಣೆಯಿಂದ ನೀಡುವ ಹಣಕ್ಕಿಂತ ಹೆಚ್ಚಿನ ಹಣವನ್ನು ಬಲವಂತವಾಗಿ ಪಡೆಯುತ್ತಿದ್ದಾರೆ. ಆದರೆ, ಆಹ್ವಾನವಿಲ್ಲದೆ ಮನೆಗಳಿಗೆ ಭೇಟಿ ನೀಡುವುದನ್ನು ಈ ಆದೇಶದ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಅಮಿತೇಶ್ ಕುಮಾ‌ರ್ಸಿ ಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ಪೊಲೀಸರು ಸ್ವೀಕರಿಸಿದ ಹಲವಾರು ದೂರುಗಳಿಗೆ ಪ್ರತಿಕ್ರಿಯೆಯಾಗಿ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.