nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಿನಸಿ ಸಾಮಾನಿನ ವಿಚಾರಕ್ಕೆ ಹೆಂಡತಿಯ ಮೇಲೆ ಡಿಸೇಲ್ ಸುರಿದು ಕೊಲೆ ಪ್ರಕರಣ: ಪತಿಗೆ ಜೀವಾವಧಿ ಶಿಕ್ಷೆ
    ಮಧುಗಿರಿ June 21, 2023

    ದಿನಸಿ ಸಾಮಾನಿನ ವಿಚಾರಕ್ಕೆ ಹೆಂಡತಿಯ ಮೇಲೆ ಡಿಸೇಲ್ ಸುರಿದು ಕೊಲೆ ಪ್ರಕರಣ: ಪತಿಗೆ ಜೀವಾವಧಿ ಶಿಕ್ಷೆ

    By adminJune 21, 2023No Comments2 Mins Read
    madhugiri

    ಕೊರಟಗೆರೆ: ದಿನಸಿ ಸಾಮಾನಿನ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿ ತನ್ನ ಪತ್ನಿಯ ಮೇಲೆ ಡಿಸೇಲ್ ಸುರಿದು ಆಕೆಯ ಸಾವಿಗೆ ಕಾರಣನಾದ ಗಂಡನಿಗೆ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾಧವ ಕರಕೇರ ಅವರು ಜೀವಾವಧಿ ಶಿಕ್ಷೆಯ ಜೊತೆ 1ಲಕ್ಷ ದಂಢ ವಿಧಿಸಿ ಜೂನ್ 19ರ ಸೋಮವಾರ ತೀರ್ಪು ನೀಡಿರುವ ಘಟನೆ ನಡೆದಿದೆ.

    ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಂಪುರ ಗ್ರಾಮದ ಶಫೀವುಲ್ಲಾ ಎಂಬುವರ ಮಗನಾದ ಜಿಯಾವುಲ್ಲಾ (42) ನಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿ.


    Provided by
    Provided by

    ಮಧುಗಿರಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆಯ ಜೊತೆ 1ಲಕ್ಷ ದಂಢವಿಧಿಸಿ ಜೂ.19ರಂದು ಆದೇಶ ಮಾಡಿದೆ.

    ಅಭಿಯೋಜನೆಯ ಪರವಾಗಿ ಸರಕಾರಿ ಅಭಿಯೋಜಕ ನಿರಂಜನಮೂರ್ತಿ.ಬಿ.ಎಂ ವಾದ ಮಂಡಿಸಿದ್ದಾರೆ.ದಿನಸಿ ಸಾಮಾನಿನ ವಿಚಾರಕ್ಕೆ ಜಗಳ ನಡೆದಿದೆ.

    ಸೋಂಪುರದ ಜಿಯಾವುಳ್ಳಾ ಮತ್ತು ತಸ್ಲೀಮಾಭಾನು ನಡುವೆ ದಿನಸಿ ಸಾಮಾನಿನ ವಿಚಾರಕ್ಕೆ 2019ರ ಮೇ.14ರಂದು ಜಗಳವಾಗಿ ಬಾಟೀಲುನಲ್ಲಿದ್ದ ಡಿಸೇಲ್ ಸುರಿದು ಬೆಂಕಿ ಹಚ್ಚಿ ಪರಾರಿ ಆಗುತ್ತಾನೆ. ಸುಟ್ಟ ಗಾಯಗಳಾಗಿದ್ದ ತಸ್ಲೀಮಾಭಾನು ಅವರನ್ನು ಹೊಳವನಹಳ್ಳಿ, ಕೊರಟಗೆರೆ ಮತ್ತು ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸುತ್ತಾರೆ. 2019ರ ಮೇ.20ರಂದು ಚಿಕಿತ್ಸೆ ಫಲಕಾರಿ ಆಗದೇ ತಸ್ಲೀಮಾ ಭಾನು ಆಸ್ಪತ್ರೆಯಲ್ಲಿ ಮೃತಪಡುತ್ತಾಳೆ.

    ಅಂದಿನ ಕೊರಟಗೆರೆ ಸಿಪಿಐ ನದಾಫ್ ರಿಂದ ತನಿಖೆ..

    2019ರ ಮೇ.14ರಂದು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದಿನ ಸಿಪಿಐ ಎಫ್.ಕೆ.ನದಾಫ್ ಐಪಿಸಿ ದಂಡ ಸಂಹಿತೆ 302ರ ಅಡಿಯಲ್ಲಿನ ಶಿಕ್ಷಾರ್ಹ ಅಪರಾಧಕ್ಕೆ ದೋಷಾರೋಷಣಾ ಪಟ್ಟಿ ಸಲ್ಲಿಸಿದ್ದರು. ಮೃತಳು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದ್ದಾಗ ಯಲಹಂಕ ತಹಶೀಲ್ದಾರ್ ಮುಂದೆ ನೀಡಿದ ಮರಣ ಪೂರ್ವ ಹೇಳಿಕೆಗಳನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿ ಜಿಯಾವುಳ್ಳ ಸಿದ್ದದೋಷಿ ಎಂದು ಪರಿಗಣಿಸಿ 2023ರ ಜೂ.19ರಂದು ತೀರ್ಪು ನೀಡಿದೆ.

    ಮಧುಗಿರಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಲದ ನ್ಯಾಯಾಧೀಶರಾದ ಯಾಧವ ಕರಕೇರ ಅವರು ಶಿಕ್ಷೆಯ ಮೇಲಿನ ಸುನಾವಣೆ ಆಲಿಸಿ ಸೋಂಪುರದ ಆರೋಪಿ ಜಿಯಾವುಲ್ಲಾ(42)ನಿಗೆ ಜೀವಾವಧಿ ಶಿಕ್ಷೆ ಮತ್ತು 1ಲಕ್ಷ ದಂಡ ವಿಧಿಸಿದೆ. ದಂಡದ ಹಣದಲ್ಲಿ ತನ್ನ ಮೂರು ಜನ ಮಕ್ಕಳಿಗೆ ತಲಾ 25ಸಾವಿರ ಪರಿಹಾರವಾಗಿ ನೀಡುವಂತೆ ಆದೇಶಿಸಿದೆ.  ಅಭಿಯೋಜನೆಯ ಪರವಾಗಿ ನಿರಂಜನಮೂರ್ತಿ.ಬಿ.ಎಂ ವಾದ ಮಂಡಿಸಿದ್ದಾರೆ.

    ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.