nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗಸ್ಟ್ ಮಾಸದಲ್ಲಿ ಬರುವ ಹಬ್ಬಗಳು ಮತ್ತು ವೃತಗಳ ವಿವರ ಇಲ್ಲಿವೆ 
    ರಾಜ್ಯ ಸುದ್ದಿ July 26, 2024

    ಆಗಸ್ಟ್ ಮಾಸದಲ್ಲಿ ಬರುವ ಹಬ್ಬಗಳು ಮತ್ತು ವೃತಗಳ ವಿವರ ಇಲ್ಲಿವೆ 

    By adminJuly 26, 2024No Comments1 Min Read
    august

    ಆಗಸ್ಟ್‌ ಎಂದರೆ ಏನೋ ಸಂಭ್ರಮ, ಏಕೆಂದರೆ ಆ ಮಾಸದಿಂದ ಅಲ್ವೇ ಹಬ್ಬಗಳು ಶುರುವಾಗುವುದು. ನಾಗರ ಪಂಚಮಿ, ಕೃಷ್ಣ ಜನ್ಮಾಷ್ಟಮಿ, ವರಲಕ್ಷ್ಮಿ ವ್ರತ ಹೀಗೆ ಸಾಲು ಸಾಲು ಹಬ್ಬಗಳ ಮಾಸವಿದು. ಇದರ ಜೊತೆಗೆ ವ್ರತಗಳು, ಶ್ರಾವಣ ಸೋಮವಾರ, ರಕ್ಷಾ ಬಂಧನ, ಸ್ನೇಹಿತರ ದಿನ ಹೀಗೆ ಹಲವು ಆಚರಣೆಗಳಿಂದಾಗಿ ಈ ಮಾಸ ತುಂಬಾನೇ ವಿಶೇಷವಾಗಿದೆ.

    ಈ ಮಾಸದಲ್ಲಿ ಬರುವ ಹಬ್ಬಗಳು, ವ್ರತಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ:

    ನಾಗ ಪಂಚಮಿ : ಆಗಸ್ಟ್ 9ಕ್ಕೆ ಆಚರಿಸಲಾಗುವುದು

    ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 15

    ವರಲಕ್ಷ್ಮಿ ವ್ರತ ಅರಂಭ: ಆಗಸ್ಟ್‌ 16

    ರಕ್ಷಾ ಬಂಧನ: ಆಗಸ್ಟ್ 19

    ಕೃಷ್ಣ ಜನ್ಮಾಷ್ಟಮಿ: ಆಗಸ್ಟ್ 26

    ಆಗಸ್ಟ್‌ನಲ್ಲಿ ಈ ಪ್ರಮುಖ ಹಬ್ಬಗಳ ಜೊತೆಗೆ ಈ ವ್ರತಗಳಿವೆ, ಈ ದಿನಗಳು ತುಂಬಾನೇ ವಿಶೇಷವಾಗಿದೆ:

    ಆಗಸ್ಟ್‌ 1: ಪ್ರದೋಷ ವ್ರತ

    ಆಗಸ್ಟ್‌ 4: ಭೀಮನ ಅಮವಾಸ್ಯೆ

    ಆಗಸ್ಟ್‌ 4: ಫ್ರೆಂಡ್‌ಶಿಪ್ ಡೇ (ಸ್ನೇಹಿತರ ದಿನ)

    ಆಗಸ್ಟ್‌ 5: ಶ್ರಾವಣ ಸೋಮವಾರ

    ಆಗಸ್ಟ್‌ 8: ವಿನಾಯಕ ಚತುರ್ಥಿ

    ಆಗಸ್ಟ್‌ 12: ಶ್ರಾವಣ ಸೋಮವಾರ

    ಆಗಸ್ಟ್‌ 16: ವರಲಕ್ಷ್ಮಿ ವ್ರತ

    ಆಗಸ್ಟ್ 16: ಶ್ರಾವಣ ಪುತ್ರದಾ ಏಕಾದಶಿ

    ಆಗಸ್ಟ್‌ 17: ಶನಿ ತ್ರಯೋದಶಿ

    ಆಗಸ್ಟ್‌ 17: ಪ್ರದೋಷ ವ್ರತ

    ಆಗಸ್ಟ್ 19: ರಾಖಿ ಹಬ್ಬ

    ಆಗಸ್ಟ್‌ 19: ಶ್ರಾವಣ ಸೋಮವಾರ

    ಆಗಸ್ಟ್‌ 19: ಯಜುರ್ವೆದ ಉಪಕರ್ಮ

    ಆಗಸ್ಟ್‌ 19: ಹಯಗ್ರೀವ ಜಯಂತಿ

    ಆಗಸ್ಟ್ 24: ಬಾಲರಾಮ ಜಯಂತಿ

    ಆಗಸ್ಟ್‌ 27: ಮೊಸರು ಕುಡಿಕೆ ಒಡೆಯುವುದು

    ಆಗಸ್ಟ್ 29: ಶ್ರಾವಣ ಸೋಮವಾರ

    ಆಗಸ್ಟ್ 31 ಪ್ರದೋಷ ವ್ರತ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ…

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.