ಸತತವಾಗಿ ಚಿನ್ನ ಕುಸಿಯುತ್ತಿದ್ದು ಈ ಮೂಲಕ ಭಾರೀ ಇಳಿಕೆ ಕಾಣುತ್ತಿದೆ. ಚಿನ್ನ ಕೊಳ್ಳುವವರಿಗೆ ಇಂದು ತುಸು ಸಮಾಧಾನದ ಸುದ್ದಿ ಹೊರ ಬಿದ್ದಿದೆ. ಇಂದು (ಸೋಮವಾರ) 1 ಗ್ರಾಂ 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆ ಕ್ರಮವಾಗಿ ₹ 40 ಮತ್ತು ₹ 44 ಇಳಿಕೆಯಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ ಗೆ 9,300 ರುಪಾಯಿಯಲ್ಲಿ ಇದೆ.
ಕಳೆದ 1 ವಾರದಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಕೆ ಕಾಣಲು ಆರಂಭ ಆಯಿತು. ಕೆಲವು ದಿನಗಳ ಹಿಂದೆ ಚಿನ್ನ ಮತ್ತಷ್ಟು ಕುಸಿತ ಕಂಡು ಈಗ ಹೊಸ ಹೊಸ ದಾಖಲೆ ಬರೆಯುತ್ತಿದೆ. ಹಾಗಾದ್ರೆ ಚಿನ್ನದ ಬೆಲೆ 50,000 ರೂಪಾಯಿಗೆ ವಾಪಸ್ ಬರುತ್ತಾ? ಈ ಪ್ರಶ್ನೆಗಳಿಗೆ ಇನ್ನೇನು ಕೆಲವೇ ದಿನದಲ್ಲಿ ಉತ್ತರ ಸಿಗಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA