nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    August 31, 2026

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026
    Facebook Twitter Instagram
    ಟ್ರೆಂಡಿಂಗ್
    • ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ
    • ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ
    • ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ
    • ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    • ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!
    • ಸರಗೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಣೆ
    • PGಯ 7ನೇ ಮಹಡಿಯಿಂದ ಜಿಗಿದು ಸಾಫ್ಟ್’ವೇರ್ ಇಂಜಿನಿಯರ್ ಯುವತಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ
    ಜಿಲ್ಲಾ ಸುದ್ದಿ February 22, 2022

    ಹಿರಿಯೂರು: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ

    By adminFebruary 22, 2022No Comments2 Mins Read
    hiriyuru congress

    ಹಿರಿಯೂರು: ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಗ್ರಾಮದಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯ ಆವರಣದಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.

    ತಾಲ್ಲೂಕಿನ ಮಾಜಿ ಶಾಸಕ, ಮಾಜಿ ಸಚಿವ ಡಿ.ಸುಧಾಕರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಭಾಗವಹಿಸಿದ್ದರು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಆರ್ . ನಾಗೇಂದ್ರ ನಾಯ್ಕ, ಪಕ್ಷ ಅಂತ ಬಂದರೆ ನಾವುಗಳೆಲ್ಲರೂ ಸಹ ಒಂದೇ ಕುಟುಂಬದವರಾಗಿರಬೇಕು. ಯಾವುದೇ ಸಮಯ ಸಂದರ್ಭ ಬಂದರೂ ಸಹ ನಮ್ಮಲ್ಲಿ ಇರುವ ಒಗ್ಗಟ್ಟನ್ನು ಮತ್ತೊಬ್ಬರಿಗಾಗಿ ಬಿಟ್ಟುಕೊಡಬಾರದು. ಮುಂದಿನ ದಿನಗಳಲ್ಲಿ ಬರುವಂತಹ ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆ ಯಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು. ಭಿನ್ನಾಭಿಪ್ರಾಯಗಳನ್ನು ತೊರೆದು ಕೆಲಸ ಮಾಡಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

    ಕೆಪಿಸಿಸಿ ಸದಸ್ಯರಾದ ಅಮೃತೇಶ್ವರ್ ಮಾತನಾಡಿ, ನಮ್ಮ ಪಕ್ಷದಲ್ಲಿ ಪ್ರತಿಯೊಬ್ಬರೂ ಸಹ ಪಕ್ಷದ ಪರವಾಗಿ ಇನ್ನು ಅತಿ ಹೆಚ್ಚಿನ ರೀತಿಯಲ್ಲಿ ಕರ್ತವ್ಯ ನಿಷ್ಠೆಯಿಂದ ದುಡಿಯಬೇಕು ಎಂದು ತಿಳಿಸಿದರು.

    ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ಮಾತನಾಡಿ, ಈ ಡಿಜಿಟಲ್ ಸದಸ್ಯತ್ವದ ಮೆಂಬರ್ ಶಿಪ್ ಗಳ ಪಟ್ಟಿಗಳ ಸಂಪೂರ್ಣ ಮಾಹಿತಿ ನವದೆಹಲಿಯ ಕಾಂಗ್ರೆಸ್ ಕಛೇರಿಯಲ್ಲಿ ಆನ್ ಲೈನ್ ಮೂಲಕ ಕೆಪಿಸಿಸಿಯಲ್ಲಿ ನೊಂದಾಯಿಸಲ್ಪಟ್ಟಿರುತ್ತದೆ . ಆದುದರಿಂದ ಪ್ರತಿಯೊಬ್ಬರೂ ಸಹ ಈ ಡಿಜಿಟಲ್ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

    ನಂತರ ಕೆಪಿಸಿಸಿ ಡಾ.ಸುಜಾತ ಮಾತನಾಡಿದರು. ಈ ಸಂದರ್ಭದಲ್ಲಿ ವಾಣಿವಿಲಾಸಪುರ ಗ್ರಾಮ ಪಂಚಾಯತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅತಾವುಲ್ಲಾ , ಕೆ ಪಿ ಸಿ ಸಿ ಸದಸ್ಯರಾದ ಅಮೃತೇಶ್ವರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಆರ್ .ನಾಗೇಂದ್ರ ನಾಯ್ಕ, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಗುರು, ಪಿ ಎ ಸಿ ಎಸ್ ಅಧ್ಯಕ್ಷರಾದ ಕಾಮರಾಜ್ , ವಾಣಿವಿಲಾಸಪುರ ಗ್ರಾಮ ಪಂಚಾಯತಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಕುಮಾರ್ , ಗ್ರಾಮ ಪಂಚಾಯತಿ ಸದಸ್ಯರಾದ ರಘು, ಮಹಬೂಬಿ, ಹಾಗೂ ಪಾಲಾಕ್ಷ , ವಾಣಿವಿಲಾಸಪುರ ಗ್ರಾಮದ ನವೀದ್, ಪ್ರವೀಣ್, ರಘು, ವಿಕಾಸ್ ಉಮೇಶ್ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    August 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ

    August 31, 2026

    ಸರಗೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಣೆ

    August 31, 2026

    Leave A Reply Cancel Reply

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    ಬಳ್ಳಾರಿ:  ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ನೂತನವಾಗಿ…

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    August 31, 2026

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ

    August 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.