ಬೀದರ್: ಸಿಆರ್ ಪಿಎಫ್ ಯೋಧನಾಗಿ 21 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರವೀಂದ್ರರನ್ನು ತಾಯ್ನಾಡಾದ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಜೀರ್ಗಾ(ಬಿ) ಗ್ರಾಮದಲ್ಲಿ ಅಭಿನಂದಿಸಲಾಯಿತು.
ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು. ಹೇಡಗಾಪೂರ ಸಂಸ್ಥಾನದ ದಾರುಕಲಿಂಗ ಶಿವಾಚಾರ್ಯ, ಸಿ ಪಿ ಐ ರಘುವೀರ್ ಸಿಂಗ್ ಠಾಕೂರ್,ತಾ ಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟ, ಭಾರತೀಯ ಬಸವ ಬಳಗದ ಜಿಲ್ಲಾಧ್ಯಕ್ಷ ಡಾ.ಸಂಜೀವಕುಮಾರ ಲದ್ದಿ, ಪತ್ರಕರ್ತ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್, ಶಶಿಕಾಂತ ಬಂಬುಳಗೆ, ಪಿಕೆಪಿಎಸ್ ಅಧ್ಯಕ್ಷ ಬಸಯ್ಯ ಸ್ವಾಮಿ ಅಭಿನಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವರದಿ: ಅರವಿಂದ ಮಲ್ಲೀಗೆ ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx