ಬಾಗಲಕೋಟೆ : ಮುಂಬರುವ ಚುನಾವಣೆಗೆ ಕ್ಷೇತ್ರ ಹುಡುಕಾಟದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಈ ಕುರಿತು ಇಂದು ಅವರೇ ತಮ್ಮ ಸ್ಪರ್ಧೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ಹೇಳಿದ ಕಡೆ ನಾನು ಸ್ಪರ್ಧಿಸುತ್ತೇನೆ.
ಬಾದಾಮಿ, ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಒತ್ತಾಯ ಮಾಡಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


