ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಸಮಾಧಾನ ಮೂಡಿದ ಹಿನ್ನೆಲೆ ಹೈಕಮಾಂಡ್ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ 19 ಸಚಿವರಿಗೆ ದೆಹಲಿಗೆ ಕರೆದಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿ. ಪರಮೇಶ್ವರ್, ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಹೆಚ್. ಕೆ ಪಾಟೀಲ್, ಮುನಿಯಪ್ಪ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಜಮೀರ್ ಅಹ್ಮದ್, ಚೆಲುವರಾಯಸ್ವಾಮಿ, ಶಿವಾನಂದ ಪಾಟೀಲ್, ಎಸ್ .ಎಸ್ ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಎನ್. ಎಸ್ ಬೋಸರಾಜು, ಪ್ರಿಯಾಂಕ್ ಖರ್ಗೆಗೆ ಬುಲಾವ್ ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


