nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    ಜಿಲ್ಲಾ ಸುದ್ದಿ May 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    By adminMay 31, 2026No Comments2 Mins Read
    venugopal

    ಸರಗೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸ್ಥಳೀಯವಾಗಿ ‘ಅಭಿವೃದ್ಧಿಕಾರ’ ಎಂದೇ ಗುರುತಿಸಿಕೊಂಡಿರುವ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ ಎಂದು ಎಸ್ಸಿ ಎಸ್ಟಿ ಸಮಿತಿಯ ಸದಸ್ಯ ವೇಣುಗೋಪಾಲ್ ತಿಳಿಸಿದ್ದಾರೆ.

    ರಾಜ್ಯದ ಗಡಿ ಭಾಗವಾಗಿರುವ ಹಿಂದುಳಿದ ತಾಲೂಕು ಎಚ್.ಡಿ.ಕೋಟೆಗೆ ಇದುವರೆಗೆ ಯಾವುದೇ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ಸ್ಥಳೀಯರಿಗೆ ಅವಕಾಶ ನೀಡುವ ಸಂದರ್ಭ ಬಂದರೆ ಹಲವು ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ. ನಾಯಕ ಸಮಾಜದ ಲೆಕ್ಕಾಚಾರದಲ್ಲಿ ಸಚಿವ ಸ್ಥಾನದ ಹಂಚಿಕೆಯಾಗುವುದಾದರೆ, ಮೈಸೂರು ಜಿಲ್ಲೆಯಲ್ಲಿ ನಾಯಕ ಸಮಾಜದಿಂದ ಆಯ್ಕೆಯಾಗಿರುವ ಏಕೈಕ ಶಾಸಕ ಅನಿಲ್ ಚಿಕ್ಕಮಾದು ಮಾತ್ರ. ಹೀಗಾಗಿ ನಾಯಕ ಸಮಾಜಕ್ಕೆ ಪ್ರಾತಿನಿಧ್ಯ ನೀಡುವ ಸಂದರ್ಭದಲ್ಲಿ ಇವರ ಹೆಸರೇ ಮುಂಚೂಣಿಗೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


    Provided by
    Provided by

    ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಇತಿಹಾಸವಿದೆ. ಕಾಂಗ್ರೆಸ್ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರೇ ಆಯ್ಕೆಯಾಗಿದ್ದಾರೆ. ಪ್ರಸ್ತುತ ಶಾಸಕರಾಗಿರುವ ಅನಿಲ್ ಚಿಕ್ಕಮಾದು ಅವರು ಸತತ ಎರಡು ಬಾರಿ ಗೆಲುವು ಸಾಧಿಸಿದ್ದಾರೆ. 2018ರಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿ ವಿಧಾನಸೌಧ ಮೆಟ್ಟಿಲು ಹತ್ತಿದ್ದ ಅವರು, ನಂತರ 2023ರ ಚುನಾವಣೆಯಲ್ಲೂ ಮತ್ತೆ ಕಾಂಗ್ರೆಸ್ ಟಿಕೆಟ್ ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ.

    ಶಾಸಕ ಅನಿಲ್ ಚಿಕ್ಕಮಾದು ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಅತ್ಯುತ್ತಮ ಒಡನಾಟ ಹೊಂದಿದ್ದಾರೆ ಎನ್ನಲಾಗುತ್ತಿದೆ. ಕ್ಷೇತ್ರದ ಹಾಗೂ ತಾಲೂಕಿನ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಾ ಬಂದಿರುವ ಅವರಿಗೆ ಈ ಬಾರಿಯ ನೂತನ ಸಂಪುಟದಲ್ಲಿ ಸಚಿವ ಸ್ಥಾನ ನೀಡಲೇಬೇಕು ಎಂದು ವೇಣುಗೋಪಾಲ್ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಶಾಸಕರಿಗೆ ಸಚಿವ ಸ್ಥಾನ ಸಿಕ್ಕರೆ ಗಡಿ ತಾಲೂಕಿನ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂಬುದು ಸ್ಥಳೀಯ ಕಾರ್ಯಕರ್ತರ ಮತ್ತು ಮುಖಂಡರ ಆಶಯವಾಗಿದೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?

    June 9, 2026

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    June 8, 2026

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.