nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ

    July 4, 2026

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    • ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈಕೋರ್ಟ್ ಮಧ್ಯಂತರ ತೀರ್ಪನ್ನು ಎಲ್ಲರೂ ಪಾಲಿಸಿ : ಗೃಹ ಸಚಿವ ಅರಗ ಜ್ಞಾನೇಂದ್ರ
    ರಾಜ್ಯ ಸುದ್ದಿ February 14, 2022

    ಹೈಕೋರ್ಟ್ ಮಧ್ಯಂತರ ತೀರ್ಪನ್ನು ಎಲ್ಲರೂ ಪಾಲಿಸಿ : ಗೃಹ ಸಚಿವ ಅರಗ ಜ್ಞಾನೇಂದ್ರ

    By adminFebruary 14, 2022No Comments1 Min Read
    araga jnanendra

    ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪು ಎಲ್ಲರ ಗಮನದಲ್ಲಿದೆ. ಕೋವಿಡ್‍ನಿಂದಾಗಿ ಸರಿಯಾಗಿ ಶಾಲಾಕಾಲೇಜುಗಳು ನಡೆದಿಲ್ಲ. ಶೇ.80ರಷ್ಟು ಪಠ್ಯಗಳು ಮುಗಿದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಗುರುವಾರದವರೆಗೆ ಕಾಲೇಜಿಗೆ ರಜೆ ನೀಡಲಾಗಿದೆ.

    ಇಂದು ಮುಖ್ಯಮಂತ್ರಿಯವರು ಸಭೆ ನಡೆಸಿ ಕಾಲೇಜುಗಳನ್ನು ಮರು ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಈ ವಿಚಾರದಲ್ಲಿ ತುಂಬ ವಿಳಂಬ ಮಾಡುವುದಿಲ್ಲ. ಇಂದಿನಿಂದ ಪ್ರೌಢಶಾಲೆಗಳು ಆರಂಭವಾಗಿದ್ದು, ಶಾಲೆಗಳ ಬಳಿ ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಾಲಾ ಆಡಳಿತ ಮಂಡಳಿಗಳು ತೆಗೆದುಕೊಳ್ಳುವ ಕ್ರಮಗಳಿಗೆ ಪೊಲೀಸರು ಬೆಂಬಲವಾಗಿ ಇರುತ್ತಾರೆ. ಮಕ್ಕಳ ಪೋಷಕರು ಭಯಪಡುವುದು ಬೇಡ, ನಿನ್ನೆ ಉಡುಪಿಯಲ್ಲಿ ಶಾಂತಿ ಸಭೆ ನಡೆಸಿರುವುದು ಸಂತಸ ತಂದಿದೆ. ಆ ಸಭೆಯಲ್ಲಿ ಕೋರ್ಟ್ ಆದೇಶ ಪಾಲನೆ ಮಾಡುವುದಾಗಿ ಹೇಳಿದ್ದಾರೆ. ಇದೇ ರೀತಿ ಎಲ್ಲ ಕಡೆಯೂ ಕೋರ್ಟ್ ಆದೇಶ ಪಾಲನೆ ಮಾಡಿ ಸಾಮರಸ್ಯದಿಂದ ಎಲ್ಲರೂ ಬದುಕಬೇಕು ಎಂದರು.

    ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅವರದು ಕೆಟ್ಟ ಹೇಳಿಕೆ, ಹಿಜಾಬ್ ಹಾಕಿದರೆ ಮಾತ್ರ ರೇಪ್ ಆಗೋದಿಲ್ಲವೇ, ಬೇರೆ ಬಟ್ಟೆ ಧರಿಸಿದರೆ ರೇಪ್ ಆಗುತ್ತಾ? ಬ್ಯೂಟಿ ಹೇಗೆ ಕಾಣಬಾರದು ಎಂದು ಹೇಗೆ ಹೇಳುತ್ತಾರೆ ಎಂದು ಪ್ರಶ್ನೆಗಳ ಸುರಿಮಳೆಗೈದರು.

    ಜಮೀರ್ ಮನಸಿಗೆ ಬಂದ ಹಾಗೆ ಮಾತನಾಡುತ್ತಾರೆ ವಿಶಾಲವಾಗಿ ಯೋಚಿಸಿ ಮಾತನಾಡಬೇಕು. ಈ ರೀತಿ ಮಾತನಾಡುವುದು ಸರಿಯಲ್ಲ ಎಂದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ

    July 4, 2026

    ತಿಪಟೂರು: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಮ್ಮಿಯಾಗಿದ್ದು, ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವುದರಿಂದ ಪೋಷಕರು ಹಾಗೂ ಶಿಕ್ಷಕರು ಎಚ್ಚರ…

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.