nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಕ್ ​​ಲೈನ್ ಮಾಲ್ ನ ಬೀಗಮುದ್ರೆ  ತೆರವಿಗೆ ಹೈಕೋರ್ಟ್ ಸೂಚನೆ
    ರಾಜ್ಯ ಸುದ್ದಿ February 20, 2024

    ರಾಕ್ ​​ಲೈನ್ ಮಾಲ್ ನ ಬೀಗಮುದ್ರೆ  ತೆರವಿಗೆ ಹೈಕೋರ್ಟ್ ಸೂಚನೆ

    By adminFebruary 20, 2024No Comments1 Min Read
    rack line venkatesh

    ಚಿತ್ರ ನಿರ್ಮಾಪಕ ರಾಕ್​ ಲೈನ್ ವೆಂಕಟೇಶ್ ಮಾಲಕತ್ವದ ರಾಕ್ ​​ಲೈನ್ ಮಾಲ್ ಬೀಗಮುದ್ರೆ ಹಾಕಿದ್ದನ್ನು ತೆರವಿಗೆ ಹೈಕೋರ್ಟ್​ ಸೂಚನೆ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತೀಚೆಗೆ ರಾಕ್​​ ಲೈನ್ ಮಾಲ್ ​ಗೆ ಬೀಗ ಹಾಕಿದ್ದರು. ಇದನ್ನು ಪ್ರಶ್ನಿಸಿ ರಾಕ್ ​ಲೈನ್ ವೆಂಕಟೇಶ್​ ಅವರು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

    ಬಿಬಿಎಂಪಿ ಆದೇಶ ಪ್ರಶ್ನಿಸಲು ಪ್ರತ್ಯೇಕ ಅರ್ಜಿ ಸಲ್ಲಿಸಲು‌ ಅವಕಾಶ ನೀಡಲಾಗಿತ್ತು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ಮಾಲ್ ​ಗೆ ಅಧಿಕಾರಿಗಳು ಬೀಗ ಹಾಕಿದ್ದರು. 2011 ರಿಂದ 2023ರವರೆಗೆ 11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ನೋಟಿಸ್ ನೀಡಲಾಗಿತ್ತು.


    Provided by
    Provided by

     

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ತುಮಕೂರು: ದೇವರಾಯ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರ ಹುಂಡಿ ಹೊಡೆದು ಕಳ್ಳತನ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ…

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.