nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈಕೋರ್ಟ್‌ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸುವಂತೆ ಹೈಕೋರ್ಟ್ ಗೆ ಅರ್ಜಿ
    ರಾಜ್ಯ ಸುದ್ದಿ February 3, 2022

    ಹೈಕೋರ್ಟ್‌ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸುವಂತೆ ಹೈಕೋರ್ಟ್ ಗೆ ಅರ್ಜಿ

    By adminFebruary 3, 2022No Comments1 Min Read
    ambedkar

    ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಹೈಕೋರ್ಟ್‌ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಅಳವಡಿಸಲು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

    ಈ ಕುರಿತು ಬೆಂಗಳೂರಿನ ಜೆ. ಜಗನ್‌ ಕುಮಾರ್, ವಿ. ಪರಮೇಶ್ ಎಂಬುವರು ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌ ಅವರಿಗೆ ನಿರ್ದೇಶಿಸಬೇಕು ಎಂದು ಹೈಕೋರ್ಟ್​ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಇನ್ನಷ್ಟೇ ವಿಚಾರಣೆಗೆ ದಿನಾಂಕ ನಿಗದಿಯಾಗಬೇಕಿದೆ.
    ದೇಶದ ಮಹಾನ್ ವ್ಯಕ್ತಿಗಳಲ್ಲಿ ಅಂಬೇಡ್ಕರ್‌ ಕೂಡ ಒಬ್ಬರು. ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿದ್ದವರು. ಸ್ವತಂತ್ರ ಭಾರತದ ಪ್ರಥಮ ಕೇಂದ್ರ ಕಾನೂನು ಸಚಿವರು. 1920ರಿಂದಲೂ ಸಂವಿಧಾನ ರಚನೆಯಲ್ಲಿ ಅವರು ನಿರ್ವಹಿಸುತ್ತಾ ಬಂದ ಪಾತ್ರ ಮಹತ್ತರವಾದದ್ದು. ಅವರ ಸಂಘಟನೆ ಮತ್ತು ನಾಯಕತ್ವದ ಕೌಶಲ್ಯಕ್ಕೆ ಸಾಟಿಯಿಲ್ಲ. 1990ರಲ್ಲಿ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ ಗಾಂಧೀಜಿ ಅವರಿಗೆ ದೊರೆತ ಪ್ರಾಧಾನ್ಯತೆ ಅಂಬೇಡ್ಕರ್‌ ಅವರಿಗೆ ಲಭಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

    ಸಂವಿಧಾನ ರಚಿಸಿದ ಅಂಬೇಡ್ಕರರ ಭಾವಚಿತ್ರ ಯಾವುದೇ ಕೋರ್ಟ್‌ ಹಾಲ್‌ನಲ್ಲಿ ಕಾಣಿಸದಿರುವುದು ದುರಾದೃಷ್ಟಕರ. ಈ ನಿಟ್ಟಿನಲ್ಲಿ ಅವರ ಭಾವಚಿತ್ರವನ್ನು ರಾಜ್ಯದ ಎಲ್ಲ ಕೋರ್ಟ್‌ ಹಾಲ್‌ಗಳಲ್ಲಿ ಹಾಕುವಂತೆ 2019ರ ಡಿಸೆಂಬರ್ 27ರಂದು ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಪತ್ರ ಬರೆದಿದ್ದೆವು. ಆದರೆ, ಈವರೆಗೆ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ, ಈ ವಿಚಾರವಾಗಿ ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಅಂಬೇಡ್ಕರರ ಭಾವಚಿತ್ರವನ್ನು ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಅಳವಡಿಸಲು ಆದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.